ದೆಹಲಿ ಮಸೀದಿ ಧರ್ಮಸಭೆಯಲ್ಲಿ ರಾಜ್ಯದ 300 ಮಂದಿ ಭಾಗಿ; 40 ಮಂದಿಗೆ ಹೋಂ ಕ್ವಾರಂಟೈನ್

ದೆಹಲಿಯ ಮಸೀದಿಯಲ್ಲಿ ರಾಜ್ಯದ 300 ಮಂದಿ ಭಾಗಿಯಾಗಿದ್ದಾರೆ. ಈ 300 ಜನರ ಪೈಕಿ 40 ಜನರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. 40 ಜನರ ಪೈಕಿ 12 ಜನರ ವೈದ್ಯಕೀಯ ವರದಿ ನೆಗೆಟೀವ್ ಬಂದಿದೆ ಎಂದು ಟ್ವಿಟರ್‌ನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 01): ದೆಹಲಿಯ ಮಸೀದಿಯಲ್ಲಿ ರಾಜ್ಯದ 300 ಮಂದಿ ಭಾಗಿಯಾಗಿದ್ದಾರೆ. ಈ 300 ಜನರ ಪೈಕಿ 40 ಜನರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. 40 ಜನರ ಪೈಕಿ 12 ಜನರ ವೈದ್ಯಕೀಯ ವರದಿ ನೆಗೆಟೀವ್ ಬಂದಿದೆ ಎಂದು ಟ್ವಿಟರ್‌ನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿಯ ಮಸೀದಿಯಲ್ಲಿ ನಡೆದ ಧರ್ಮಸಭೆ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್‌ ಇಲ್ಲದೆ ನೋಡಿ! 

"

Related Video