ದೇಶಾದ್ಯಂತ ಲಾಕ್‌ಡೌನ್ ಹೇರಿರುವಾಗ ದೆಹಲಿಯಲ್ಲಿ ಧಾರ್ಮಿಕ ಸಭೆ; ಬೇಕಿತ್ತಾ ಇವೆಲ್ಲಾ?

ಕೊರೋನಾ ನಿಗ್ರಹಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಿರುವಾಗಲೇ, ದೆಹಲಿಯ ಮಸೀದಿಯೊಂದು ಹಮ್ಮಿಕೊಂಡಿದ್ದ ಧಾರ್ಮಿಕ ಸಭೆಯೊಂದು ಇಡೀ ದೇಶಕ್ಕೆ ವ್ಯಾಪಕವಾಗಿ ಕೊರೋನಾ ಹಬ್ಬಿಸಿರುವ ಆತಂಕಕಾರಿ ಬೆಳವಣಿಗೆ ನಡೆದಿದೆ. 

First Published Apr 1, 2020, 3:43 PM IST | Last Updated Apr 1, 2020, 3:43 PM IST

ಕೊರೋನಾ ನಿಗ್ರಹಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಿರುವಾಗಲೇ, ದೆಹಲಿಯ ಮಸೀದಿಯೊಂದು ಹಮ್ಮಿಕೊಂಡಿದ್ದ ಧಾರ್ಮಿಕ ಸಭೆಯೊಂದು ಇಡೀ ದೇಶಕ್ಕೆ ವ್ಯಾಪಕವಾಗಿ ಕೊರೋನಾ ಹಬ್ಬಿಸಿರುವ ಆತಂಕಕಾರಿ ಬೆಳವಣಿಗೆ ನಡೆದಿದೆ.

ಕೊರೋನಾ ಕ್ವಾರಂಟೈನ್‌ನಲ್ಲಿರುವವರ ಪತ್ತೆಗೂ ಬಂತು App; ಸೋಂಕಿತರ ಬಗ್ಗೆ ಸಿಗುತ್ತೆ ಮಾಹಿತಿ

ದಿಲ್ಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿರುವ ಮರ್ಕಜ್‌ ನಿಜಾಮುದ್ದೀನ್‌ (ಬಂಗ್ಲೇವಾಲೆ) ಮಸೀದಿಯಲ್ಲಿ ತಬ್ಲೀಗಿ ಜಮಾತ್‌ ಸಂಘಟನೆ ಮಾಚ್‌ರ್‍ 1ರಿಂದ 15ರವರೆಗೆ ಧಾರ್ಮಿಕ ಸಭೆಯೊಂದನ್ನು ಹಮ್ಮಿಕೊಂಡಿದ್ದು, ಇದರಲ್ಲಿ ದೇಶ ವಿದೇಶಗಳ 8000ಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು.

ದೆಹಲಿ ನಿಜಾಮುದ್ದೀನ್ ಧರ್ಮಸಭೆ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ!

"

Video Top Stories