ರಾಜ್ಯದಲ್ಲಿ 18 ಜಿಲ್ಲೆಗಳಿಗೆ ವ್ಯಾಪಿಸಿದ ಮಹಾಮಾರಿ ಕೊರೋನಾ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಈಗ 181 ಸೋಂಕಿತರಿದ್ದಾರೆ. ಉತ್ತರ ಕನ್ನಡದಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿರುವುದು ಇನ್ನಷ್ಟು ಆತಂಕ ಸೃಷ್ಟಿಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.08): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಈಗ 181 ಸೋಂಕಿತರಿದ್ದಾರೆ. ಉತ್ತರ ಕನ್ನಡದಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿರುವುದು ಇನ್ನಷ್ಟು ಆತಂಕ ಸೃಷ್ಟಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

18 ಜಿಲ್ಲೆಗಳಲ್ಲಿ ಕೊರೋನಾ ಸೋಂಕು ವ್ಯಾಪಿಸಿದ್ದು, ಉತ್ತರ ಕನ್ನಡದಲ್ಲಿ 26 ವರ್ಷದ ಗರ್ಭಿಣಿಗೆ ಸೋಂಕು ತಗುಲಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆಕೆಯ ಪತಿ ಇತ್ತೀಷೆಗಷ್ಟೇ ದುಬೈನಿಂದ ಬಂದಿದ್ದರು.

ಭಾರತದ ಎದುರು ಮಂಡಿಯೂರಿದ ಅಮೆರಿಕಾ; ಯಾಕಿಷ್ಟು ದುಂಬಾಲು ಬೀಳುತ್ತಿದೆ?

ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಈ ನಡುವೆ ಬೇಕರಿ ತೆರೆಯುವುದಕ್ಕೂ ಅನುಮತಿ ನೀಡಲಾಗಿದೆ. ಲಾಕ್‌ಡೌನ್‌ ಹೇರಲಾಗಿದ್ದು, ಇನ್ನಷ್ಟು ದಿನ ಲಾಕ್‌ಡೌನ್ ವಿಸ್ತರಿಸುವ ಬಗ್ಗೆಯೂ ಮಾತು ಕೇಳಿ ಬರುತ್ತಿದೆ.

Related Video