ಎಚ್ಚೆತ್ತುಕೊಳ್ಳೋಣ! ಸರ್ಕಾರದ ಆದೇಶಗಳನ್ನು ಪಾಲಿಸದಿದ್ದರೆ 80 ಸಾವಿರ ಜನಕ್ಕೆ ತಗುಲುವ ಸಾಧ್ಯತೆ
ಕರ್ನಾಟಕದಲ್ಲಿ ಕನಿಷ್ಠ 80 ಸಾವಿರ ಜನರಿಗೆ ತಗುಲುವ ಸಾಧ್ಯತೆ ಇದೆ. ಕನಿಷ್ಠ 17 ಸಾವಿರ ಜನ ವೆಂಟಿಲೇಟರ್‌ನಲ್ಲಿ ಇಡಬೇಕಾಗುತ್ತದೆ ಎನ್ನುವ ಎಚ್ಚರಿಕೆಯ ಮಾತನ್ನ ಖ್ಯಾತ ವೈದ್ಯ ಡಾ. ದೇವಿಶೆಟ್ಟಿ ಹೇಳಿದ್ದಾರೆ. ಸರ್ಕಾರದ ಆದೇಶಗಳನ್ನು ಪಾಲಿಸದಿದ್ದರೆ ಪರಿಸ್ಥಿತಿ ಬಹುಬೇಗ ಬಿಗಡಾಯಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!
ಬೆಂಗಳೂರು (ಮಾ. 24): ಕರ್ನಾಟಕದಲ್ಲಿ ಕನಿಷ್ಠ 80 ಸಾವಿರ ಜನರಿಗೆ ತಗುಲುವ ಸಾಧ್ಯತೆ ಇದೆ. ಕನಿಷ್ಠ 17 ಸಾವಿರ ಜನ ವೆಂಟಿಲೇಟರ್‌ನಲ್ಲಿ ಇಡಬೇಕಾಗುತ್ತದೆ ಎನ್ನುವ ಎಚ್ಚರಿಕೆಯ ಮಾತನ್ನ ಖ್ಯಾತ ವೈದ್ಯ ಡಾ. ದೇವಿಶೆಟ್ಟಿ ಹೇಳಿದ್ದಾರೆ. ಸರ್ಕಾರದ ಆದೇಶಗಳನ್ನು ಪಾಲಿಸದಿದ್ದರೆ ಪರಿಸ್ಥಿತಿ ಬಹುಬೇಗ ಬಿಗಡಾಯಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!