ಕೊರೋನಾ ಭಯವೇ ಇಲ್ಲ! ಕೆ ಆರ್ ಮಾರ್ಕೆಟ್‌ನಲ್ಲಿ ಜನವೋ ಜನ!
ನಿನ್ನೆ ಖಾಲಿ ಖಾಲಿ ಹೊಡೆಯುತ್ತಿದ್ದ ಕೆ ಆರ್ ಮಾರ್ಕೆಟ್‌ನಲ್ಲಿ ಇಂದು ಜನವೋ ಜನ. ವ್ಯಾಪಾರಸ್ಥರು, ಗ್ರಾಹಕರ ನಡುವೆ ಅಂತರವೇ ಇಲ್ಲ. ಜನರು ಕೂಡಾ ಅಂತರದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಅಗತ್ಯ ವಸ್ತುಗಳ ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ. ಮಾರ್ಕೆಟ್‌ನ ಚಿತ್ರಣ ಹೀಗಿದೆ ನೋಡಿ!
ಬೆಂಗಳೂರು (ಮಾ. 26): ನಿನ್ನೆ ಖಾಲಿ ಖಾಲಿ ಹೊಡೆಯುತ್ತಿದ್ದ ಕೆ ಆರ್ ಮಾರ್ಕೆಟ್‌ನಲ್ಲಿ ಇಂದು ಜನವೋ ಜನ. ವ್ಯಾಪಾರಸ್ಥರು, ಗ್ರಾಹಕರ ನಡುವೆ ಅಂತರವೇ ಇಲ್ಲ. ಜನರು ಕೂಡಾ ಅಂತರದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಅಗತ್ಯ ವಸ್ತುಗಳ ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ. ಮಾರ್ಕೆಟ್‌ನ ಚಿತ್ರಣ ಹೀಗಿದೆ ನೋಡಿ!
ಕೊರೋನಾ ತಾಂಡವ: ದೇಶದಲ್ಲಿ ಸಾವಿನ ಸಂಖ್ಯೆ 15ಕ್ಕೇರಿಕೆ, 649 ಮಂದಿಗೆ ಸೋಂಕು!
ಮಂಡ್ಯ, ಮೈಸೂರು ಭಾಗದಲ್ಲಿ ಜನರ ಪ್ರತಿಕ್ರಿಯೆ ಹೇಗಿದೆ ನೋಡಿ!
"