Asianet Suvarna News Asianet Suvarna News

ಲಾಕ್‌ಡೌನ್ ನಂತರ ಆರ್ಥಿಕ ಉತ್ತೇಜನಕ್ಕೆ ಮುಂದಾದ ಕೇಂದ್ರ ಸರ್ಕಾರ

ಕೊರೊನಾ ವೈರಸ್‌ನಿಂದ ಭಾರತದ ಆರ್ಥಿಕತೆ ತತ್ತರಿಸಿದೆ. ಆರ್ಥಿಕತೆಗೆ ಚೇತರಿಕೆ ನೀಡಲು ಕೇಂದ್ರ ಸರ್ಕಾರ ಮಿನಿ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ಲಾಕ್‌ಡೌನ್ ನಂತರ ಆರ್ಥಿಕ ಉತ್ತೇಜನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಶಿಕ್ಷಣ, ಕೃಷಿ ಹಾಗೂ ಗ್ರಾಹಕರಿಗೆ ಹೆಚ್ಚು ಒತ್ತು ನೀಡಲು ಕೇಂದ್ರ ಚಿಂತನೆ ನಡೆಸಿದೆ. ಉಳಿದ ಪ್ರದೇಶಗಳ ಆರ್ಥಿಕತೆ ಚೇತರಿಕೆಗೆ ಮತ್ತೊಂದು ಹಂತದ ಪ್ಯಾಕೇಜ್ ಘೋಷಿಸಲಾಗುತ್ತದೆ. 

ಏಪ್ರಿಲ್ 14 ರ ನಂತರವೂ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ?

Video Top Stories