ಏಪ್ರಿಲ್ 14 ರ ನಂತರವೂ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ?

ಭಾರತ ಲಾಕ್‌ಡೌನ್ ಘೋಷಣೆಯಾಗಿ ಇಂದಿಗೆ 13 ದಿನಗಳಾಗಿವೆ. ಏಪ್ರಿಲ್ 14 ರ ನಂತರವೂ ಮುಂದುವರೆಯುತ್ತಾ? ಎಂಬ ಗೊಂದಲ ಶುರುವಾಗಿದೆ. ಪ್ರಧಾನಿ ಮೋದಿ ಅಂದಾಜು ಮಾಡಿದಷ್ಟು ಈ ಲಾಕ್‌ಡೌನ್ ಯಶಸ್ವಿಯಾಗಿಲ್ಲ ಎನ್ನಲಾಗಿದೆ. ಕೊರೋನಾ ವಿರುದ್ಧ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸಲು ಕೇಂದ್ರ ಪ್ಲಾನ್ ಮಾಡಿದೆ. ಇಂದಿನ ಕಠಿಣ ನಿಯಮಗಳೇ ಮತ್ತಷ್ಟು ಮುಂದುವರೆಯುವ ಸಾಧ್ಯತೆ ಇದೆ. ಕೇಂದ್ರ ಆರೋಗ್ಯ ಇಲಾಖೆಯ 20 ಪುಟಗಳ ಕಾರ್ಯಯೋಜನೆ ರೆಡಿಯಾಗಿದೆ. ತುರ್ತು ಸೇವೆ ಹೊರತುಪಡಿಸಿ ವ್ಯಾಪಾರ, ವಹಿವಾಟು ಸಂಪೂರ್ಣ ಬಂದ್ ಆಗಲಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

First Published Apr 6, 2020, 1:51 PM IST | Last Updated Apr 6, 2020, 1:51 PM IST

ಬೆಂಗಳೂರು (ಏ. 06): ಭಾರತ ಲಾಕ್‌ಡೌನ್ ಘೋಷಣೆಯಾಗಿ ಇಂದಿಗೆ 13 ದಿನಗಳಾಗಿವೆ. ಏಪ್ರಿಲ್ 14 ರ ನಂತರವೂ ಮುಂದುವರೆಯುತ್ತಾ? ಎಂಬ ಗೊಂದಲ ಶುರುವಾಗಿದೆ. ಪ್ರಧಾನಿ ಮೋದಿ ಅಂದಾಜು ಮಾಡಿದಷ್ಟು ಈ ಲಾಕ್‌ಡೌನ್ ಯಶಸ್ವಿಯಾಗಿಲ್ಲ ಎನ್ನಲಾಗಿದೆ. ಕೊರೋನಾ ವಿರುದ್ಧ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸಲು ಕೇಂದ್ರ ಪ್ಲಾನ್ ಮಾಡಿದೆ.

ಬಳ್ಳಾರಿಯಲ್ಲಿ 6 ನೇ ಕೊರೋನಾ ಪಾಸಿಟಿವ್; ಕಂಟೈನ್ಮೆಂಟ್ ಝೋನ್ ಘೋಷಣೆ

ಇಂದಿನ ಕಠಿಣ ನಿಯಮಗಳೇ ಮತ್ತಷ್ಟು ಮುಂದುವರೆಯುವ ಸಾಧ್ಯತೆ ಇದೆ. ಕೇಂದ್ರ ಆರೋಗ್ಯ ಇಲಾಖೆಯ 20 ಪುಟಗಳ ಕಾರ್ಯಯೋಜನೆ ರೆಡಿಯಾಗಿದೆ. ತುರ್ತು ಸೇವೆ ಹೊರತುಪಡಿಸಿ ವ್ಯಾಪಾರ, ವಹಿವಾಟು ಸಂಪೂರ್ಣ ಬಂದ್ ಆಗಲಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!