Asianet Suvarna News Asianet Suvarna News

ಲಾಕ್‌ಡೌನ್ ಹೆಸರಿನಲ್ಲಿ ಪೊಲೀಸರ ಸುಲಿಗೆ; ಗಂಭೀರ ಆರೋಪ ಮಾಡಿದ ಮಾಜಿ ಸಚಿವ ಶ್ರೀನಿವಾಸ್!

Apr 2, 2020, 7:16 PM IST

ತುಮಕೂರು(ಏ.02): ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಪೊಲೀಸರು ಹಗಲಿರುಳು ಶ್ರಮಿಸುತ್ತಿದ್ದಾರೆ. ಇದೀಗ ಪೊಲೀಸರ ವಿರುದ್ಧವೇ ಮಾಜಿ ಶಾಸಕ ಎಸ್.ಆರ್.ಶ್ರೀನಿವಾಸ್ ಆರೋಪಿಸಿದ್ದಾರೆ. ಗುಬ್ಬಿ ಪಿಎಸ್ಐ ಜ್ಞಾನಮೂರ್ತಿಯನ್ನು ಗುರಿಯಾಗಿಸಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಮಾಯಕರ ವಾಹನ ಹಿಡಿದು ಹಣ ಕೀಳುತ್ತಿದ್ದಾರೆ ಎಂದು ಶ್ರೀನಿವಾಸ್ ಆರೋಪಿಸಿದ್ದಾರೆ.