ಮುಖ್ಯಮಂತ್ರಿ ಪರಿಹಾರ ನಿಧಿಗೆ 50ಲಕ್ಷ ರೂ. ದೇಣಿಗೆ ನೀಡಿದ ಪುನೀತ್!
ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕೊರೋನಾ ವೈರಸ್ ವಿರುದ್ಧ ಹೋರಾಡಲು ಸರ್ಕಾರಕ್ಕೆ ಸಾಥ್ ನೀಡಿದ್ದಾರೆ.
ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕೊರೋನಾ ವೈರಸ್ ವಿರುದ್ಧ ಹೋರಾಡಲು ಸರ್ಕಾರಕ್ಕೆ ಸಾಥ್ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸುದೀಪ್- ಪುನೀತ್ ಒಟ್ಟಿಗೆ ತೆರೆ ಮೇಲೆ? ಮ್ಯಾಜಿಕ್ ಮಾಡ್ತಾರಾ ಪ್ರಶಾಂತ್ ನೀಲ್?
ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ ಪುನೀತ್, ಪರಿಹಾರ ನಿಧಿಗೆ 50 ಲಕ್ಷ ದೇಣಿಗೆಯ ಚೆಕ್ ನೀಡಿದ್ದಾರೆ.
ಹೆಚ್ಚಿನ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Videos