ಗೋವಾದಲ್ಲಿ ಕನ್ನಡಿಗರ ನಿರ್ಲಕ್ಷ್ಯ; ಕಾಲ್ನಡಿಗೆಯಲ್ಲಿ ರಾಜ್ಯಕ್ಕೆ ಕಾರ್ಮಿಕರು ವಾಪಸ್
ಗೋವಾದಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗ ಕಾರ್ಮಿಕರ ಗೋಳು ಕೇಳೋರೆ ಇಲ್ಲದಂತಾಗಿದೆ. ಗೋವಾದಿಂದ ಕರ್ನಾಟಕಕ್ಕೆ ಕನ್ನಡಿಗರು ಕಾಲ್ನಡಿಗೆಯಲ್ಲೇ ಆಗಮಿಸುತ್ತಿದ್ದಾರೆ. ಗೋವಾದ ಶಿವೋಲಿ, ಮಾಪ್ಸಾದಲ್ಲಿ ನೆಲಸಿರುವ ಕನ್ನಡಿಗರು ರಾಜ್ಯಕ್ಕೆ ವಾಪಸ್ಸಾಗುತ್ತಿದ್ದಾರೆ. 350 ಕ್ಕೂ ಹೆಚ್ಚು ಕಾರ್ಮಿಕರು ಕಾಲ್ನಡಿಗೆ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿದ್ದಾರೆ. ಬೆಳಗಾವಿಯ ಕಣಕುಂಬಿ ಬಳಿ 40 ಕ್ಕೂ ಹೆಚ್ಚು ಕನ್ನಡಿಗರನ್ನು ಪೊಲೀಸರು ತಡೆದಿದ್ದಾರೆ.
ಬೆಳಗಾವಿ (ಮಾ. 28): ಗೋವಾದಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗ ಕಾರ್ಮಿಕರ ಗೋಳು ಕೇಳೋರೆ ಇಲ್ಲದಂತಾಗಿದೆ. ಗೋವಾದಿಂದ ಕರ್ನಾಟಕಕ್ಕೆ ಕನ್ನಡಿಗರು ಕಾಲ್ನಡಿಗೆಯಲ್ಲೇ ಆಗಮಿಸುತ್ತಿದ್ದಾರೆ. ಗೋವಾದ ಶಿವೋಲಿ, ಮಾಪ್ಸಾದಲ್ಲಿ ನೆಲಸಿರುವ ಕನ್ನಡಿಗರು ರಾಜ್ಯಕ್ಕೆ ವಾಪಸ್ಸಾಗುತ್ತಿದ್ದಾರೆ. 350 ಕ್ಕೂ ಹೆಚ್ಚು ಕಾರ್ಮಿಕರು ಕಾಲ್ನಡಿಗೆ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿದ್ದಾರೆ. ಬೆಳಗಾವಿಯ ಕಣಕುಂಬಿ ಬಳಿ 40 ಕ್ಕೂ ಹೆಚ್ಚು ಕನ್ನಡಿಗರನ್ನು ಪೊಲೀಸರು ತಡೆದಿದ್ದಾರೆ.
ಇಡೀ ಕುಟುಂಬಕ್ಕೆ ಕೊರೋನಾ; ಗೌರಿಬಿದನೂರಿನಲ್ಲಿ ಹೆಲ್ತ್ ಎಮರ್ಜೆನ್ಸಿ ಘೋಷಣೆ