
ಕೊರೋನಾ ಎದುರಿಸಲು ದೇವಸ್ಥಾನ ಬಳಕೆಗೆ ಮುಂದಾದ ಸರ್ಕಾರ !
ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಪರಿಸ್ಥಿತಿ ಎದುರಿಸಲು ಇದೀಗ ಸರ್ಕಾರ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳನ್ನು ಬಳಕೆ ಮಾಡಲು ನಿರ್ಧರಿಸಿದೆ. ದೇವಸ್ಥಾನದಲ್ಲಿ ಬಡವರು, ನಿರ್ಗತಿಕರಿಗೆ ಊಟದ ವ್ಯವಸ್ಥೆ ಮಾಡಲು ಸರ್ಕಾರ ಮುಂದಾಗಿದೆ. ಈ ಕುರಿತು ಸರ್ಕಾರದ ನಿರ್ಧಾರದ ವಿವರ ಇಲ್ಲಿದೆ.
ಬೆಂಗಳೂರು(ಮಾ.28): ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಪರಿಸ್ಥಿತಿ ಎದುರಿಸಲು ಇದೀಗ ಸರ್ಕಾರ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳನ್ನು ಬಳಕೆ ಮಾಡಲು ನಿರ್ಧರಿಸಿದೆ. ದೇವಸ್ಥಾನದಲ್ಲಿ ಬಡವರು, ನಿರ್ಗತಿಕರಿಗೆ ಊಟದ ವ್ಯವಸ್ಥೆ ಮಾಡಲು ಸರ್ಕಾರ ಮುಂದಾಗಿದೆ. ಈ ಕುರಿತು ಸರ್ಕಾರದ ನಿರ್ಧಾರದ ವಿವರ ಇಲ್ಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ