ರಾಜ್ಯದಲ್ಲಿ ಕೊರೋನಾಗೆ 3ನೇ ಬಲಿ, ತುಮಕೂರಿನ ವ್ಯಕ್ತಿ ಸಾವು; ಅನುಮಾನ ಸೃಷ್ಟಿಸಿದ ಜಿಲ್ಲಾಡಳಿತ ನಡೆ

  • ಕರ್ನಾಟಕದಲ್ಲಿ ಮುಂದುವರಿದ ಕೊರೋನಾ ಸಾವಿನ ಸರಣಿ, ಸಂಖ್ಯೆ 3ಕ್ಕೆ
  • ತುಮಕೂರಿನಲ್ಲಿ ಕೊರೋನಾಗೆ 65 ವರ್ಷದ ವ್ಯಕ್ತಿ ಸಾವು
  • ಕಲಬುರಗಿ, ಚಿಕ್ಕಬಳ್ಳಾಪುರದ ಬಳಿಕ ರಾಜ್ಯದಲ್ಲಿ ಮೂರನೇ ಸಾವು

Share this Video
  • FB
  • Linkdin
  • Whatsapp

ಬೆಂಗಳೂರು / ತುಮಕೂರು (ಮಾ.27): ಕರ್ನಾಟಕದಲ್ಲಿ ಮುಂದುವರಿದ ಕೊರೋನಾ ಸಾವಿನ ಸರಣಿ ಮುಂದುವರಿದಿದ್ದು, ಸಂಖ್ಯೆ 3ಕ್ಕೇರಿದೆ. ತುಮಕೂರಿನಲ್ಲಿ ಕೊರೋನಾಗೆ 65 ವರ್ಷದ ವ್ಯಕ್ತಿ ಸಾವನ್ನಪ್ಪಿರುವುದು ಅಧಿಕಾರಿಗಳು ದೃಢಪಡಿಸಿದ್ದಾರೆ. ಕಲಬುರಗಿ, ಚಿಕ್ಕಬಳ್ಳಾಪುರದ ಬಳಿಕ ರಾಜ್ಯದಲ್ಲಿ ಇದು ಮೂರನೇ ಸಾವಾಗಿದೆ. ಇಲ್ಲಿದೆ ವ್ಯಕ್ತಿ ಮತ್ತು ಆತನ ಟ್ರಾವೆಲ್ ಹಿಸ್ಟರಿ...

Related Video