ಗ್ರಾಮೀಣಾಭಿವೃದ್ದಿ ಸಚಿವ ಎಲ್ಲಿ ಮಲಗಿದ್ದಾರೆ ಎಂದ ಡಿಕೆಶಿ, ಎದ್ದು ಬಂದ ಈಶ್ವರಪ್ಪ

ಗ್ರಾಮೀಣಾಭಿವೃದ್ದಿ ಸಚಿವರು ಎಲ್ಲಿ ಮಲಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪ್ರಶ್ನೆಗೆ ಸಚಿವ ಕೆ.ಎಸ್‌ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಏ.07): ಗ್ರಾಮೀಣಾಭಿವೃದ್ದಿ ಸಚಿವರು ಎಲ್ಲಿ ಮಲಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪ್ರಶ್ನೆಗೆ ಸಚಿವ ಕೆ.ಎಸ್‌ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. 

'ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಎಲ್ಲಿ ಮಲಗಿದ್ದಾರೆ'

ಕೊರೋನಾ ಸಂಕಷ್ಟದ ಸಮಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಎಲ್ಲಿ ಮಲಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದರು. ಇದೀಗ ಇದಕ್ಕೆ ಡಿಕೆಶಿ ಹೇಳಿಕೆಗೆ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ಕೊಟ್ಟಿದ್ದು ಹೀಗೆ

Related Video