ಕಲಬುರ್ಗಿಯಲ್ಲಿ ಸಾರ್ವಜನಿಕ ವಾಹನಗಳಿಗೆ ಪೆಟ್ರೋಲ್ ಪೂರೈಕೆ ಬಂದ್!
ಕಲಬುರ್ಗಿಯಲ್ಲಿ ಸಾರ್ವಜನಿಕ ವಾಹನಗಳಿಗೆ ಪೆಟ್ರೋಲ್ ಪೂರೈಕೆಯನ್ನು ಬಂದ್ ಮಾಡಲಾಗಿದೆ. ಇಂದಿನಿಂದ ಮುಂದಿನ ಆದೇಶ ಜಾರಿಯಾಗುವವರೆಗೂ ಬಂದ್ ಮಾಡಲಾಗಿದೆ. ತುರ್ತು ಸೇವೆಗಳಿಗೆ, ಮಾಧ್ಯಮದವರಿಗೆ, ವೈದ್ಯರಿಗೆ, ಪೊಲೀಸರಿಗೆ ಮಾತ್ರ ಅವಕಾಶ ನೀಡಲಾಗಿದೆ. ಐಡೆಂಟಿಟಿ ಕಾರ್ಡ್ ತೋರಿಸಿದ್ರೆ ಮಾತ್ರ ಪೆಟ್ರೋಲ್‌ಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!

'ನನ್ನನ್ನು ಕ್ಷಮಿಸಿ': ಲಾಕ್‌ಡೌನ್ ಉಲ್ಲಂಘಿಸಿದವರ ಕೈಯಲ್ಲೇನಿದೆ ನೋಡಿ..!
ವಿಜಯಪುರದ ಚಿತ್ರಣ ಹೀಗಿದೆ ನೋಡಿ!
"