Asianet Suvarna News Asianet Suvarna News

ಸುವರ್ಣ ನ್ಯೂಸ್ ಜೊತೆ ಸುರೇಶ್ ಕುಮಾರ್; ನಿಮ್ಮ ಅನುಮಾನಗಳಿಗೆ ಇಲ್ಲಿದೆ ಉತ್ತರ!

ಸುವರ್ಣ ನ್ಯೂಸ್ ವಿನೂತನ ಕಾರ್ಯಕ್ರಮ 'ಹಲೋ ಮಿನಿಸ್ಟರ್' ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭಾಗವಹಿಸಿದ್ದಾರೆ. ಶಿಕ್ಷಣಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ , ಕೇಂದ್ರ -ರಾಜ್ಯಗಳ ಸಮನ್ವಯದ ಬಗ್ಗೆ, ಮುನ್ನಚ್ಚರಿಕಾ ಕ್ರಮದ ಬಗ್ಗೆ ಮಾತನಾಡಿದ್ದಾರೆ. ಪ್ರೇಕ್ಷಕರ ಅನುಮಾನಗಳಿಗೆ, ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಸಚಿವರಾದ ಸುರೇಶ್ ಕುಮಾರ್ ಹೇಳುವುದೇನು? ಈ ವಿಡಿಯೋ ನೋಡಿ! 