ಹೋಂ ಕ್ವಾರಂಟೈನ್‌ಗಳ ಮೇಲೆ ನಿಗಾ ಇಡುವುದಕ್ಕೆ App; ಬೆಳ್ತಂಗಡಿಯಲ್ಲಿ ಮೊದಲ ಪ್ರಯೋಗ

ಹೋಂ ಕ್ವಾರಂಟೈನ್ ವ್ಯಕ್ತಿಗಳ ಮೇಲೆ ನಿಗಾ ಇಡುವುದಕ್ಕೆ GPS ಆಧಾರಿತ App ವೊಂದನ್ನು ತಯಾರಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಪ್ರಯೋಗಿಸಲಾಗುತ್ತಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ App ಬಿಡುಗಡೆ ಮಾಡಲಾಗಿದೆ. ಈ App ಹೇಗೆ ಕರ್ಯ ನಿರ್ವಹಿಸುತ್ತದೆ ಎಂಬುದನ್ನು ಹರೀಶ್ ಪೂಂಜಾ ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ.     

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 30): ಹೋಂ ಕ್ವಾರಂಟೈನ್ ವ್ಯಕ್ತಿಗಳ ಮೇಲೆ ನಿಗಾ ಇಡುವುದಕ್ಕೆ GPS ಆಧಾರಿತ App ವೊಂದನ್ನು ತಯಾರಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಪ್ರಯೋಗಿಸಲಾಗುತ್ತಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ App ಬಿಡುಗಡೆ ಮಾಡಲಾಗಿದೆ. ಈ App ಹೇಗೆ ಕರ್ಯ ನಿರ್ವಹಿಸುತ್ತದೆ ಎಂಬುದನ್ನು ಹರೀಶ್ ಪೂಂಜಾ ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ.

ಮಾಸ್ಕ್ ಧರಿಸಿಯೇ ಸಪ್ತಪದಿ ತುಳಿದ ಜೋಡಿ, ಹತ್ತೇ ಹತ್ತು ಮಂದಿ ಭಾಗಿ!

Related Video