ಶಿರಾದಲ್ಲಿ ಮೃತಪಟ್ಟ ವೃದ್ಧನ ಮಗನಿಗೂ ಕೊರೋನಾ ಸೋಂಕು ದೃಢ..!
ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಕಳೆದ ವಾರ ಸೋಂಕಿನಿಂದ ಮೃತಪಟ್ಟಿದ್ದ ವೃದ್ಧನ ಮಗನಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ.
ತುಮಕೂರು, (ಮಾ.30): ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ.
ರಾಜ್ಯದಲ್ಲಿ ಲಾಕ್‌ಡೌನ್ ಎಲ್ಲಿಯವರೆಗೆ? ಸಿಎಂ ಪತ್ರಿಕಾ ಪ್ರಕಟಣೆ ರಿಲೀಸ್
ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಕಳೆದ ವಾರ ಸೋಂಕಿನಿಂದ ಮೃತಪಟ್ಟಿದ್ದ ವೃದ್ಧನ ಮಗನಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ.