
ಎಣ್ಣೆ ಅಂಗಡಿ ಸಲುವಾಗಿ ಏಕ ವಚನದಲ್ಲೇ ಬೈದಾಡಿಕೊಂಡ ಪ್ರಜ್ವಲ್ ರೇವಣ್ಣ - ಪ್ರೀತಂಗೌಡ
ಸಭೆಯಲ್ಲಿ ಸಂಸದ ಪ್ರಜ್ವಲ್ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಪ್ರೀತಂಗೌಡ ಏಕ ವಚನದಲ್ಲೇ ಬೈದಾಡಿಕೊಂಡಿದ್ದಾರೆ.
ಹಾಸನ, (ಏ.06): ಕೊರೋನಾ ನಿಯಂತ್ರಣಾ ಪರಿಶೀಲನಾ ಸಭೆಯಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ನಡುವೆ ಮಾತಿನ ಚಕಮಕಿ ನಡೆಯಿತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊರೋನಾ ನಿಯಂತ್ರಣ ಸಭೆಯಲ್ಲಿ ಹಾಲಿ-ಮಾಜಿ ಸಚಿವರ ಟಾಕ್ ಫೈಟ್..!
ಇದಾದ ಬಳಿಕ ಇದೇ ಸಭೆಯಲ್ಲಿ ಸಂಸದ ಪ್ರಜ್ವಲ್ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಪ್ರೀತಂಗೌಡ ಏಕ ವಚನದಲ್ಲೇ ಬೈದಾಡಿಕೊಂಡಿದ್ದಾರೆ.