ಚಿಕ್ಕಮಗಳೂರಿನಲ್ಲಿ ವೃದ್ದೆ ಸಾವು; ಕೊರೋನಾ ಮೆಡಿಕಲ್ ರಿಪೋರ್ಟ್‌ನಲ್ಲಿ ನೆಗೆಟಿವ್
ಚಿಕ್ಕಮಗಳೂರಿನಲ್ಲಿ ವೃದ್ದೆಯೊಬ್ಬರು ಸಾವನ್ನಪ್ಪಿದ್ದು ಸಾವಿಗೆ ಕೊರೋನಾ ಕಾರಣವಲ್ಲ ಎಂದು ತಿಳಿದು ಬಂದಿದೆ. ವೃದ್ಧೆಯ ಕೊರೋನಾ ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟೀವ್ ಬಂದಿದ್ದು ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಚಿಕ್ಕಮಗಳೂರಿನಲ್ಲಿ ವೃದ್ದೆಯೊಬ್ಬರು ಸಾವನ್ನಪ್ಪಿದ್ದು ಸಾವಿಗೆ ಕೊರೋನಾ ಕಾರಣವಲ್ಲ ಎಂದು ತಿಳಿದು ಬಂದಿದೆ. ವೃದ್ಧೆಯ ಕೊರೋನಾ ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟೀವ್ ಬಂದಿದ್ದು ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಕೊರೊನಾ: ಪ್ರಜೆಗಳ ಮೇಲೆ ಕಣ್ಣಿಡುವ ದಿನಗಳು ಮುಂದಿವೆ ಹುಷಾರ್!
ಆಸ್ಟ್ರೇಲಿಯಾದಿಂದ ಬಂದು ಚಿಕ್ಕಮಗಳೂರಿನಲ್ಲಿದ್ದರು. ಅನಾರೊಗ್ಯ ನಿಮಿತ್ತ ನಿನ್ನೆ ಹಾಸನಕ್ಕೆ ಕರೆದೊಯ್ಯುವಾಗ ಮೃತಪಟ್ಟಿದ್ದರು. ಕೊರೋನಾ ಇರಬಹುದಾ ಎಂಬ ಶಂಕೆ ವ್ಯಕ್ತವಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟೀವ್ ಬಂದಿದ್ದು ನಿಟ್ಟುಸಿರು ಬಿಡುವಂತಾಗಿದೆ.