ಭಾರತ ಲಾಕ್‌ಡೌನ್‌: ಬೇಕಾಬಿಟ್ಟಿ ಹೊರಗೆ ಬಂದ್ರೆ ಹೀಗೆ ಆಗೋದು!

ಭಾರತ ಲಾಕ್‌ಡೌನ್‌ಗೆ ಕ್ಯಾರೇ ಎನ್ನದ ಕೊಪ್ಪಳದ ಮಂದಿ| ಮನೆ ಬಿಟ್ಟು ಹೊರಗಡೆ ಬಂದವರಿಗೆ ಲಾಠಿ ರುಚಿ ತೋರಿಸಿದ ತುಂಗಾ ಪಡೆ| ಹೊರಗಡೆ ಓಡಾಡುತ್ತಿದ್ದ ಜನರಿಗೆ ಅಟ್ಟಾಡಿಸಿ ಹೊಡೆದ ಮಹಿಳಾ ಪೊಲೀಸರು| 

First Published Mar 25, 2020, 3:50 PM IST | Last Updated Mar 25, 2020, 4:20 PM IST

ಕೊಪ್ಪಳ(ಮಾ.25): ಮಹಾಮಾರಿ ಕೊರೋನಾ ವೈರಸ್ ತಡೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತ್ ಲಾಕ್‌ಡೌನ್‌ಗೆ ಕರೆ ಕೊಟ್ಟಿದ್ದಾರೆ.ಯಾರೂ ಮನೆಯಿಂದ ಹೊರಗಡೆ ಬರಬೇಡಿ ಎಂದು ಪ್ರಧಾನಿ ಕೈಮುಗಿದು ಕೇಳಿಕೊಂಡಿದ್ದಾರೆ. ಆದರೆ, ಕೊಪ್ಪಳದ ಜನ ಮಾತ್ರ ಇದಕ್ಕೆ ಕ್ಯಾರೇ ಎನ್ನುತ್ತಿಲ್ಲ. 

ಕೊರೋನಾ ತಡೆಗೆ ನುಡಿದಂತೆ ನಡೆದ ಪ್ರಧಾನಿ; ಇದು ಮೋದಿ ಮಾಡೆಲ್!

ನಗರದಲ್ಲಿ ಓಡಾಡುತ್ತಿದ್ದ ಜನರಿಗೆ ತುಂಗಾ ಪಡೆ ಅಟ್ಟಾಡಿಸಿ ಹೊಡೆದು ಬಸ್ಕಿ ತಗೆಸಿ ಮನೆಗೆ ಕಳುಹಿಸಿದ್ದಾರೆ. 2ನೆ ದಿನವೂ ನಗರದ ಜನರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.