Asianet Suvarna News Asianet Suvarna News

ಕೊರೋನಾ ವೈರಸ್: ಜಗತ್ತಿನ ಸದ್ಯದ ಪರಿಸ್ಥಿತಿ ಹೀಗಿದೆ ನೋಡಿ..!

ಕೊರೋನಾ ವೈರಸ್ ಜಗತ್ತಿನಾದ್ಯಂತ ವ್ಯಾಪಕವಾಗಿ ಹಬ್ಬುತ್ತಿದ್ದು ಅಮೆರಿಕದಲ್ಲಿಯೇ ಮೂರು ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದೆ. ಅಮೆರಿಕದಲ್ಲಿ ಕೊರೋನಾ ಸೋಂಕಿಗೆ 10 ಸಾವಿರಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದಾರೆ.

ನವದೆಹಲಿ(ಏ.07): ಮದ್ದಿಲ್ಲದ ಮಹಾಮಾರಿ ಎನಿಸಿರುವ ಕೊರೋನಾ ವೈರಸ್‌ಗೆ ಇಡೀ ಜಗತ್ತೇ ನಲುಗಿ ಹೋಗಿದೆ. ಈಗಾಗಲೇ 13 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್ 19 ಸೋಂಕು ತಗುಲಿದ್ದು, 74 ಸಾವಿರಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದಾರೆ.

ಭಾರತ ಔ‍ಷಧಿ ರಫ್ತು ಮಾಡದಿದ್ದರೆ ಪ್ರತೀಕಾರ: ಟ್ರಂಪ್ ಎಚ್ಚರಿಕೆ!

ಹೌದು, ಕೊರೋನಾ ವೈರಸ್ ಜಗತ್ತಿನಾದ್ಯಂತ ವ್ಯಾಪಕವಾಗಿ ಹಬ್ಬುತ್ತಿದ್ದು ಅಮೆರಿಕದಲ್ಲಿಯೇ ಮೂರು ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದೆ. ಅಮೆರಿಕದಲ್ಲಿ ಕೊರೋನಾ ಸೋಂಕಿಗೆ 10 ಸಾವಿರಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದಾರೆ.

72,000 ಗಡಿ ದಾಟಿದ ಸಾವು: ಅಮೆರಿಕದಲ್ಲಿ 10 ಸಾವಿರ, ಬ್ರಿಟನ್‌ನಲ್ಲಿ 5 ಸಾವಿರ!

ಇದು ಅಮೆರಿಕದ ಕಥೆಯಾದರೆ, ಇಟಲಿ, ಸ್ಪೇನ್, ಚೀನಾದ ಪರಿಸ್ಥಿತಿ ಹೇಗಿದೆ. ಜಗತ್ತಿನಲ್ಲಿ ಕೊರೋನಾ ವೈರಸ್‌ನ ಲೇಟೆಸ್ಟ್ ಮಾಹಿತಿ ಇಲ್ಲಿದೆ ನೋಡಿ.