Asianet Suvarna News Asianet Suvarna News

ವಿಶ್ವದಾದ್ಯಂತ ಮುಂದುವರೆದ ಕೊರೋನಾ ಅಟ್ಟಹಾಸ; ಸದ್ಯದ ಅಂಕಿ- ಅಂಶಗಳಿವು!

ಕೊರೋನಾ ವೈರಸ್ ದಾಳಿಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ನಲುಗಿ ಹೋಗಿದೆ. ಅಮೆರಿಕಾದಲ್ಲಿ 3.3 ಲಕ್ಷ ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲ ಅಮೆರಿಕಾದಲ್ಲಿ 1500 ಕ್ಕೂ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದಾರೆ. ಭಾರತದಲ್ಲಿ 24 ಗಂಟೆಗಳಲ್ಲಿ ಭಾರತದಲ್ಲಿ 30 ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಲಾಕ್‌ಡೌನ್ ನಂತರ ಆರ್ಥಿಕ ಉತ್ತೇಜನಕ್ಕೆ ಮುಂದಾದ ಕೇಂದ್ರ ಸರ್ಕಾರ

Video Top Stories