ಬೀದಿಗಿಳಿಯುತ್ತಿರುವವರಿಗೆ ಖಡಕ್ ವಾರ್ನಿಂಗ್ ಕೊಟ್ಟ ಮೋದಿ!

ಕೊರೋನಾ ಭಯವಿಲ್ಲದೇ ಬೀದಿ ಬೀದಿ ಅಲೆಯುತ್ತಿರುವವರಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕೆಲಸ ಮಾಡುವವರಿಗೆ ಬೆನ್ನು ತಟ್ಟಿದ್ದಾರೆ. ಮನ್‌ ಕಿ ಬಾತ್‌ನಲ್ಲಿ ಕೊರೋನಾದಿಂದ ಪಾರಾಗುವ ಮಂತ್ರವನ್ನು ಹೇಳಿದ್ದಾರೆ. ಲಾಕ್‌ಡೌನ್‌ನಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ. ಮೋದಿಯವರು ಮನ್‌ ಕಿ ಬಾತ್‌ನಲ್ಲಿ ಹೇಳಿದ್ದೇನು? ಇಲ್ಲಿದೆ ನೋಡಿ!  

Share this Video
  • FB
  • Linkdin
  • Whatsapp

Related Video