ಭಾರೀ ಸಾವು ನೋವು ನೋಡಲು ತಯಾರಾಗಿ: ಸರ್ಕಾರದ ವರದಿಗೆ ಬೆಚ್ಚಿ ಬಿದ್ದ ಅಮೆರಿಕನ್ನರು!

ಚೀನಾ, ಇಟಲಿ, ಸ್ಪೇನ್, ಇರಾನ್‌ನಲ್ಲಿ ಮರಣ ಮೃದಂಗ ಬಾರಿಸಿದ್ದ ಕೊರೋನಾ ವೈರಸ್‌ ಸದ್ಯ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಅಕ್ಷರಶಃ ನಡುಗಿದೆ.

Share this Video
  • FB
  • Linkdin
  • Whatsapp

ವಾಷಿಂಗ್ಟನ್(ಏ.01): ಚೀನಾ, ಇಟಲಿ, ಸ್ಪೇನ್, ಇರಾನ್‌ನಲ್ಲಿ ಮರಣ ಮೃದಂಗ ಬಾರಿಸಿದ್ದ ಕೊರೋನಾ ವೈರಸ್‌ ಸದ್ಯ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಅಕ್ಷರಶಃ ನಡುಗಿದೆ.

ಅಮೆರಿಕಾದಲ್ಲಿ ರಾಷ್ಟ್ರೀಯ ಎಮರ್ಜೆನ್ಸಿ ಘೋಷಿಸಿದ್ದು, ಭಾರೀ ಸಾವು ನೋವು ಎದುರಿಸಲು ತಯಾರಾಗಿ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಅಮೆರಿಕದಲ್ಲಿ ಪ್ರತಿ ಎರಡೂವರೆ ನಿಮಿಷಕ್ಕೊಂದು ಸಾವು: ವುಹಾನ್ ಹಿಂದಿಕ್ಕಿದ ನ್ಯೂಯಾರ್ಕ್!

ಮುಂಇನ ಎರಡು ವಾರದಲ್ಲಿ ಅಮೆರಿಕಾದ ಸುಮಾರು ಎರಡು ಲಕ್ಷಕ್ಕೂ ಅಧಿಕ ಮಂದಿ ಕೊರೋನಾಗೆ ಬಲಿಯಾಗುವ ಸಾಧ್ಯತೆ ಇದ್ದು, ಇದು ಅಮೆರಿಕ ಜನತೆಯನ್ನು ಕಂಗಾಲಾಗಿಸಿದೆ.

Related Video