ಏಪ್ರಿಲ್ 14ರ ಬಳಿಕ ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವಿಲ್ಲ..!

ಕೇಂದ್ರ ಸರ್ಕಾರ ಮಹತ್ವದ ಸುಳಿವನ್ನು ಬಿಟ್ಟುಕೊಟ್ಟಿದ್ದು, ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವು ಮಾಡದಿರಲು ತೀರ್ಮಾನಿಸಿದೆ ಎನ್ನಲಾಗಿದೆ. ಕೆಲವು ಕಡೆ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಸಾಕಷ್ಟು ಅಳೆದು-ತೂಗಿ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

First Published Apr 5, 2020, 5:06 PM IST | Last Updated Apr 5, 2020, 5:06 PM IST

ಬೆಂಗಳೂರು(ಏ.05): ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಇದಾದ ಬಳಿಕ ಲಾಕ್‌ಡೌನ್ ಮುಂದುವರೆಯುತ್ತಾ ಇಲ್ಲವೇ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಮಾಸ್ಕ್ ಧರಿಸದೇ ಸ್ಯಾನಿಟೈಸರ್ ವಿತರಿಸಿದ ಶ್ರೀರಾಮುಲು; ಆರೋಗ್ಯ ಸಚಿವರೇ ಹೀಗ್ಮಾಡಿದ್ರೆ ಹೇಗೆ?

ಇದೀಗ ಕೇಂದ್ರ ಸರ್ಕಾರ ಮಹತ್ವದ ಸುಳಿವನ್ನು ಬಿಟ್ಟುಕೊಟ್ಟಿದ್ದು, ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವು ಮಾಡದಿರಲು ತೀರ್ಮಾನಿಸಿದೆ ಎನ್ನಲಾಗಿದೆ. ಕೆಲವು ಕಡೆ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಸಾಕಷ್ಟು ಅಳೆದು-ತೂಗಿ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

ಹೆಚ್ಚುತ್ತಲೇ ಇದೆ ಕೊರೋನಾ: ಜನತೆಗೆ ಯಡಿಯೂರಪ್ಪ ವಿಶೇಷ ಮನವಿ, ದಯವಿಟ್ಟು ಕೇಳಿ

ಕೆಲದಿನಗಳಿಂದ ಕೊರೋನಾ ವೈರಸ್ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ ಕೋವಿಡ್ 19 ಸೋಂಕಿತರ ಸಂಖ್ಯೆ ತಗ್ಗಿಸಲು ಕೇಂದ್ರ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.