Asianet Suvarna News Asianet Suvarna News

ಚಹಲ್ ಟಿವಿಗೆ ಎಂಟ್ರಿಕೊಟ್ಟ ಹೊಸ ಅತಿಥಿಗಳು

ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ಚಹಲ್ ಇದೀಗ ತಂಡ ಕೂಡಿಕೊಂಡಿದ್ದು, ಇಬ್ಬರು ಹೊಸ ಅತಿಥಿಗಳನ್ನು ಸಂದರ್ಶನ ಮಾಡಿದ್ದಾರೆ.

ಬೆಂಗಳೂರು[ನ.03]: ಟೀಂ ಇಂಡಿಯಾ ಮಣಿಕಟ್ಟು ಸ್ಪಿನ್ನರ್ ಯಜುವೇಂದ್ರ ಚಹಲ್ ಬೌಲಿಂಗ್ ಮಾತ್ರವಲ್ಲದೇ ತಮ್ಮ ಟಿವಿ ಮೂಲಕವೂ ಆಗಾಗ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಚಹಲ್ ಹೊಸ ಅತಿಥಿಯೊಬ್ಬರನ್ನು ಸಂದರ್ಶನ ಮಾಡಿದ್ದಾರೆ.

ಆಯ್ಕೆ ಸಮಿತಿ ಎಡವಟ್ಟು..! ಈ ಐವರಿಗೆ ತಂಡದಲ್ಲಿ ಅವಕಾಶ ನೀಡಿದ್ದೇಕೆ..?

ಹೌದು, ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ಚಹಲ್ ಇದೀಗ ತಂಡ ಕೂಡಿಕೊಂಡಿದ್ದು, ಇಬ್ಬರು ಹೊಸ ಅತಿಥಿಗಳನ್ನು ಸಂದರ್ಶನ ಮಾಡಿದ್ದಾರೆ.

ಬಾಂಗ್ಲಾ ಎದುರು ಟೀಂ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸುತ್ತಾ..?

ಅರೇ ಅದ್ಯಾವ ಕ್ರಿಕೆಟಿಗರು ಚಹಲ್ ಟಿವಿ ಸಂದರ್ಶನದಲ್ಲಿ ಭಾಗವಹಿಸಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

Video Top Stories