ಇಂಡೋ-ಆಸೀಸ್ ಮೊದಲ ಪಂದ್ಯದಲ್ಲಿ ವಿರಾಟ್ ಪಡೆ ಎಡವಿದ್ದೆಲ್ಲಿ..?

ಮೊದಲು ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ 255 ರನ್ ಬಾರಿಸಿತ್ತು. ಸಾದಾರಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೇ ಸುಲಭವಾಗಿ ಗೆಲುವಿನ ನಗೆ ಬೀರಿತು. ಈ ಪಂದ್ಯ ಸೋಲಲು ಕಾರಣವೇನು..? ಟೀಂ ಇಂಡಿಯಾ ಎಡವಿದ್ದೆಲ್ಲಿ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ...

Share this Video
  • FB
  • Linkdin
  • Whatsapp

ಮುಂಬೈ[ಜ.15]: ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 10 ವಿಕೆಟ್’ಗಳ ಆಘಾತಕಾರಿ ಸೋಲು ಕಂಡಿದೆ. 

15 ವರ್ಷಗಳ ಬಳಿಕ ಭಾರತಕ್ಕೆ 10 ವಿಕೆಟ್ ಹೀನಾಯ ಸೋಲು!

ಮೊದಲು ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ 255 ರನ್ ಬಾರಿಸಿತ್ತು. ಸಾಧಾರಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೇ ಸುಲಭವಾಗಿ ಗೆಲುವಿನ ನಗೆ ಬೀರಿತು.

ಕ್ರಿಕೆಟ್ ಅಭಿಮಾನಿಗಳಿಗೆ ಕೊನೆಗೂ ಗುಡ್ ನ್ಯೂಸ್ ಕೊಟ್ಟ ಎಬಿ ಡಿವಿಲಿಯರ್ಸ್..!

ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಲು ಕಾರಣವೇನು..? ವಿರಾಟ್ ಪಡೆ ಎಡವಿದ್ದೆಲ್ಲಿ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ...

Related Video