ಪಂದ್ಯಶ್ರೇಷ್ಠ ಪ್ರಶಸ್ತಿಗೆ ಎಬಿಡಿ, ಸ್ಮಿತ್ ಕಾರಣ; ಸೀಕ್ರೆಟ್ ಬಿಚ್ಚಿಟ್ಟ ರಾಹುಲ್!
ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು 80 ರನ್ ಸಿಡಿಸಿದ್ದರು. ಕೀಪಿಂಗ್‌ನಲ್ಲಿ ಮಿಂಚಿನ ಪ್ರದರ್ಶನ ನೀಡಿದ ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದರು. ಪಂದ್ಯದ ಬಳಿಕ ರಾಹುಲ ತಮ್ಮ ಬ್ಯಾಟಿಂಗ್ ಪ್ರದರ್ಶನಕ್ಕೆ ಇಬ್ಬರು ಕ್ರಿಕೆಟಿಗರು ನೆರವಾಗಿದ್ದಾರೆ ಎಂದಿದ್ದಾರೆ. ರಾಹುಲ್ ಸುದ್ದಿಗೋಷ್ಠಿ ಇಲ್ಲಿದೆ
ರಾಜ್‌ಕೋಟ್(ಜ.18): ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು 80 ರನ್ ಸಿಡಿಸಿದ್ದರು. ಕೀಪಿಂಗ್‌ನಲ್ಲಿ ಮಿಂಚಿನ ಪ್ರದರ್ಶನ ನೀಡಿದ ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದರು. ಪಂದ್ಯದ ಬಳಿಕ ರಾಹುಲ ತಮ್ಮ ಬ್ಯಾಟಿಂಗ್ ಪ್ರದರ್ಶನಕ್ಕೆ ಇಬ್ಬರು ಕ್ರಿಕೆಟಿಗರು ನೆರವಾಗಿದ್ದಾರೆ ಎಂದಿದ್ದಾರೆ.
ರಾಜ್‌ಕೋಟ್ ಪಂದ್ಯದ ಬಳಿಕ ಕೆಎಲ್ ರಾಹುಲ್‌ಗೆ ಹೊಸ ಜವಾಬ್ದಾರಿ?.
ರಾಹುಲ್ ಸುದ್ದಿಗೋಷ್ಠಿ ಇಲ್ಲಿದೆ