Asianet Suvarna News Asianet Suvarna News

ಟೀಂ ಇಂಡಿಯಾದ ಒಬ್ಬ ಆಟಗಾರನಿಗಾಗಿ ರೂಲ್ಸ್ ಬದಲಿಸಿದ ಬಿಸಿಸಿಐ.?

ಟೀ ಇಂಡಿಯಾ ನ್ಯೂಜಿಲೆಂಡ್ ಪ್ರವಾಸದಲ್ಲಿ ಒಟ್ಟು ಐದು ಪಂದ್ಯಗಳ ಟಿ20 ಸರಣಿ, ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಚಾಂಪಿಯನ್‌ಶಿಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆಯಾದರು, ಬಿಸಿಸಿಐ ಆಯ್ಕೆ ಸಮಿತಿ ಏಕದಿನ ಹಾಗೂ ಟೆಸ್ಟ್ ಸರಣಿಗೆ ತಂಡವನ್ನು ಪ್ರಕಟಿಸಿಲ್ಲ. 

ಮುಂಬೈ(ಜ.21): ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದು ಬೀಗಿದ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದೆ. ಈಗಾಗಲೇ ಟಿ20  ಸರಣಿಗೆ ತಂಡವನ್ನು ಪ್ರಕಟಿಸಲಾಗಿದೆ.

ಟೀ ಇಂಡಿಯಾ ನ್ಯೂಜಿಲೆಂಡ್ ಪ್ರವಾಸದಲ್ಲಿ ಒಟ್ಟು ಐದು ಪಂದ್ಯಗಳ ಟಿ20 ಸರಣಿ, ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಚಾಂಪಿಯನ್‌ಶಿಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆಯಾದರು, ಬಿಸಿಸಿಐ ಆಯ್ಕೆ ಸಮಿತಿ ಏಕದಿನ ಹಾಗೂ ಟೆಸ್ಟ್ ಸರಣಿಗೆ ತಂಡವನ್ನು ಪ್ರಕಟಿಸಿಲ್ಲ. 

ಹೌದು, ಟೀಂ ಇಂಡಿಯಾದ ಒಬ್ಬ ಆಟಗಾರನಿಗಾಗಿ ಬಿಸಿಸಿಐ ತನ್ನ ನಿಯಮವನ್ನೇ ಬದಲಾಯಿಸಿಕೊಂಡಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಶ್ರೀಮಂತ ಕ್ರಿಕೆಟ್ ಸಂಸ್ಥೆ ಎನಿಸಿಕೊಂಡ ಬಿಸಿಸಿಐ ಯಾವ ಆಟಗಾರನಿಗಾಗಿ ತನ್ನ ನಿಯಮ ಬದಲಿಸಿಕೊಂಡಿದೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ

Video Top Stories