3 ತಿಂಗಳಲ್ಲಿ ಹೊರಬೀಳಲಿದೆ ಧೋನಿ ಕ್ರಿಕೆಟ್ ಭವಿಷ್ಯ!

ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎಂ.ಎಸ್.ಧೋನಿ ಕ್ರಿಕೆಟ್‌ಗೆ ವಾಪಾಸಾಗುತ್ತಾರೋ ಇಲ್ಲಾ ವಿದಾಯ ಹೇಳುತ್ತಾರೋ ಅನ್ನೋ ಕುತೂಹಲ ಅಭಿಮಾನಿಗಳನ್ನು ಕಾಡುತ್ತಿದೆ. ಇದಕ್ಕೆ ಪೂರಕವಾಗಿ ದಿನಕ್ಕೊಂದು ಹೇಳಿಕೆ ಬರುತ್ತಿದೆ. ಇದೀಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧೋನಿ ಕ್ರಿಕೆಟ್ ಭವಿಷ್ಯದ ಕುರಿತು ಮಾತನಾಡಿದ್ದಾರೆ.

Share this Video
  • FB
  • Linkdin
  • Whatsapp

Related Video