ನ್ಯೂಜಿಲೆಂಡ್ ಸರಣಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಕಡೆಗಣಿಸಿದ್ದೇಕೆ?

ನ್ಯೂಜಿಲೆಂಡ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಇದೀಗ ಕನ್ನಡಿಗರಿಗೆ ಬೇಸರ ತರಿಸಿದೆ. ಶಿಖರ್ ಧವನ್ ಇಂಜುರಿಯಿಂದ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾಗುತ್ತಾರೆ ಅನ್ನೋ ಮಾತುಗಳು ಕೇಳಿ ಬಂದಿತ್ತು. ಆದರೆ ಮಯಾಂಕ್ ಬದಲು ಆಯ್ಕೆ ಸಮಿತಿ ಪೃಥ್ವಿ ಶಾ ಆಯ್ಕೆ ಮಾಡಿದೆ.

Share this Video
  • FB
  • Linkdin
  • Whatsapp

ಮುಂಬೈ(ಜ.22): ನ್ಯೂಜಿಲೆಂಡ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಇದೀಗ ಕನ್ನಡಿಗರಿಗೆ ಬೇಸರ ತರಿಸಿದೆ. ಶಿಖರ್ ಧವನ್ ಇಂಜುರಿಯಿಂದ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾಗುತ್ತಾರೆ ಅನ್ನೋ ಮಾತುಗಳು ಕೇಳಿ ಬಂದಿತ್ತು. ಆದರೆ ಮಯಾಂಕ್ ಬದಲು ಆಯ್ಕೆ ಸಮಿತಿ ಪೃಥ್ವಿ ಶಾ ಆಯ್ಕೆ ಮಾಡಿದೆ.

ಶಿಖರ್ ಧವನ್ ಇಂಜುರಿಯಿಂದ ಯಾರಿಗೆಲ್ಲಾ ಲಾಭ? ಆರಂಭಿಕ ಸ್ಥಾನಕ್ಕೆ ಪೈಪೋಟಿ!

ಸದ್ಯ ತಂಡದಲ್ಲಿ ಇಬ್ಬರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. 

Related Video