KPL Fixing: 4ನೇ ಪ್ರಕರಣ ದಾಖಲು; ಪೊಲೀಸರ ಸುದ್ದಿಗೋಷ್ಠಿ!

ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ ಫಿಕ್ಸಿಂಗ್ ಪ್ರಕರಣ ಅಗೆದಷ್ಟು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಅಬ್ರಾರ್ ಖಾಜಿ ಬಂಧನ ಕುರಿತು ಮಾಹಿತಿ ನೀಡಿದ ಪೊಲೀಸರು, ತನಿಖೆಯ ಕೆಲ ಮಾಹಿತಿಗಳನ್ನು ಬಹಿರಂಗ ಪಡಿಸಿದರು. 
 

Share this Video
  • FB
  • Linkdin
  • Whatsapp

ಬೆಂಗಳೂರು(ನ.07): ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ ಫಿಕ್ಸಿಂಗ್ ಪ್ರಕರಣ ಅಗೆದಷ್ಟು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಅಬ್ರಾರ್ ಖಾಜಿ ಬಂಧನ ಕುರಿತು ಮಾಹಿತಿ ನೀಡಿದ ಪೊಲೀಸರು, ತನಿಖೆಯ ಕೆಲ ಮಾಹಿತಿಗಳನ್ನು ಬಹಿರಂಗ ಪಡಿಸಿದರು. 

ಇದನ್ನೂ ಓದಿ: KPL ಮ್ಯಾಚ್ ಫಿಕ್ಸಿಂಗ್: RCB ಮಾಜಿ ಕ್ರಿಕೆಟಿಗ ಸೇರಿ ಇಬ್ಬರು ಸ್ಟಾರ್ ಆಟಗಾರರು ಅರೆಸ್ಟ್..!

ಕರ್ನಾಟಕ ರಣಜಿ ಹಾಗೂ ಐಪಿಎಲ್ ಟೂರ್ನಿಯಲ್ಲಿ ಮಿಂಚಿದ್ದ ಸಿಎಂ ಗೌತಮ್ ಬಂಧನ ಕ್ರಿಕೆಟ್ ವಲಯವನ್ನು ತಲ್ಲಣಗೊಳಿಸಿದೆ. ಫಿಕ್ಸಿಂಗ್ ಹಾಗೂ ಹಣದ ಕುರಿತು ಪೊಲೀಸರು ನಡೆಸಿದ ಸುದ್ದಿಗೋಷ್ಠಿ ಇಲ್ಲಿದೆ. 

Related Video