ಬ್ರಿಸ್ಬೇನ್ ಟೆಸ್ಟ್ ಪಂದ್ಯವನ್ನು ಯಂಗ್ ಟೀಂ ಇಂಡಿಯಾ ಗೆದ್ದಿದ್ದು ಹೇಗೆ?
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಭರ್ಜರಿಯಾಗಿಯೇ ಜಯಿಸಿದ್ದವು. ಇನ್ನು ಸಿಡ್ನಿ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದ್ದರಿಂದ, ಸರಣಿಯ ಕೊನೆಯ ಟೆಸ್ಟ್ ಪಂದ್ಯವಾದ ಬ್ರಿಸ್ಬೇನ್ ಟೆಸ್ಟ್ ಪಂದ್ಯ ಸಾಕಷ್ಟು ರೋಚಕತೆಯನ್ನು ಹುಟ್ಟುಹಾಕಿತ್ತು.
ಬೆಂಗಳೂರು(ಜ.20): ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಭರ್ಜರಿಯಾಗಿಯೇ ಜಯಿಸಿದ್ದವು. ಇನ್ನು ಸಿಡ್ನಿ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದ್ದರಿಂದ, ಸರಣಿಯ ಕೊನೆಯ ಟೆಸ್ಟ್ ಪಂದ್ಯವಾದ ಬ್ರಿಸ್ಬೇನ್ ಟೆಸ್ಟ್ ಪಂದ್ಯ ಸಾಕಷ್ಟು ರೋಚಕತೆಯನ್ನು ಹುಟ್ಟುಹಾಕಿತ್ತು.
ಬ್ರಿಸ್ಬೇನ್‌ನಲ್ಲಿ ಟೀಂ ಇಂಡಿಯಾ ದಿಗ್ವಿಜಯ; ಬಾರ್ಡರ್-ಗವಾಸ್ಕರ್ ಸರಣಿ ಕೈವಶ
ಬ್ರಿಸ್ಬೇನ್ ಟೆಸ್ಟ್ ಪಂದ್ಯ ಜಯಿಸಲು ಭಾರತಕ್ಕೆ 328 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಶುಭ್‌ಮನ್ ಗಿಲ್, ಚೇತೇಶ್ವರ್ ಪೂಜಾರ ಹಾಗೂ ಕೊನೆಯಲ್ಲಿ ರಿಷಭ್ ಪಂತ್ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ರೋಚಕ ಗೆಲುವು ದಾಖಲಿಸಿತು. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆಲುವಿನ ವಿಶೇಷವೇನು ಎನ್ನುವುದರ ಕಂಪ್ಲೀಟ್ ವಿಶ್ಲೇಷಣೆ ಇಲ್ಲಿದೆ ನೋಡಿ.