Asianet Suvarna News Asianet Suvarna News

ಗತಕಾಲದ ವೈಭವ ನೆನಪಿಸಿದ ಸೂಪರ್ ಸ್ಟಾರ್ಸ್

ಎಂಬತ್ತು ಹಾಗೂ ತೊಂಬತ್ತರ ದಶಕದ ಆಟಗಾರರು ಸಹಾಯಾರ್ಥ ಪಂದ್ಯದಲ್ಲಿ ಭಾಗವಹಿಸಿ ಗಮನ ಸೆಳೆದರು. ಯುವಕರು ನಾಚುವಂತೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡಿ ಮಿಂಚಿದರು.

ಸಿಡ್ನಿ(ಫೆ.10): ಆಸ್ಟ್ರೇಲಿಯಾದಲ್ಲಿ ನಡೆದ ಅಗ್ನಿ ಅವಘಡಕ್ಕೆ ನೆರವಾಗಲು ಹಲವು ದಿಗ್ಗಜರು ನಿವೃತ್ತಿ ವಾಪಾಸ್ ಪಡೆದು ಮೈದಾನಕ್ಕಿಳಿದ್ದಿದರು. ದಿಗ್ಗಜರ ನಡುವಿನ ಕಾದಾಟ ಸಾಕಷ್ಟು ರೋಚಕ ಸನ್ನಿವೇಶಗಳಿಗೆ ಸಾಕ್ಷಿಯಾಯಿತು.

ಬುಶ್ ಫೈರ್ ಪಂದ್ಯ: ಗಿಲ್ಲಿ ಎದುರು ಪಾಂಟಿಂಗ್ ಪಡೆಗೆ ರೋಚಕ ಜಯ

ಅದರಲ್ಲೂ ಎಂಬತ್ತು ಹಾಗೂ ತೊಂಬತ್ತರ ದಶಕದ ಆಟಗಾರರು ಸಹಾಯಾರ್ಥ ಪಂದ್ಯದಲ್ಲಿ ಭಾಗವಹಿಸಿ ಗಮನ ಸೆಳೆದರು. ಯುವಕರು ನಾಚುವಂತೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡಿ ಮಿಂಚಿದರು.

ನಿವೃತ್ತಿಯಿಂದ ಹೊರಬಂದ ಸಚಿನ್ ತೆಂಡುಲ್ಕರ್; ಮೊದಲ ಎಸೆತದಲ್ಲೇ ಬೌಂಡರಿ!

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಪಾಂಟಿಂಗ್ XI ಪಡೆ ಒಂದು ರನ್‌ಗಳ ಭರ್ಜರಿ ಜಯ ಸಾಧಿಸಿತು. ಆಲ್ ಸ್ಟಾರ್ಸ್ ಆಟ ಹೇಗಿತ್ತು ಎನ್ನುವುದನ್ನು ನೀವೂ ಒಮ್ಮೆ ಕಣ್ತುಂಬಿಕೊಂಡು ಬಿಡಿ

Video Top Stories