ಕೊರೋನಾ ಎಫೆಕ್ಟ್: ಸದ್ಯದಲ್ಲೇ ತಲೆ ಬೋಳಿಸಿಕೊಳ್ತಾರಾ ವಿರಾಟ್ ಕೊಹ್ಲಿ..?

ವಿರಾಟ್ ಕೊಹ್ಲಿ, ಕೊರೋನಾಗಾಗಿ ಇದೀಗ ತಲೆ ಬೋಳಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸ್ಟೈಲೀಷ್ ಕಿಂಗ್ ವಿರಾಟ್ ಕೊಹ್ಲಿ ತಲೆಗೂದಲು ಹಾಗೂ ಗಡ್ಡದ ಬಗ್ಗೆ ಸಿಕ್ಕಾಪಟ್ಟೆ ಕ್ರೇಜ್ ಇಟ್ಟುಕೊಂಡಿರುವುದು ಎಲ್ಲರಿಗೂ ಗೊತ್ತೇ ಇದೆ. ಹೀಗಿರುವ ವಿರಾಟ್ ಕೊಹ್ಲಿ ತಲೆ ಬೋಳಿಸಿಕೊಳ್ಳುತ್ತಾರಾ ಎಂದರೆ ನಿಜಕ್ಕೂ ಅಚ್ಚರಿ ಆಗಬಹುದು.

Share this Video
  • FB
  • Linkdin
  • Whatsapp

ನವದೆಹಲಿ(ಏ.01): ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಜೋಡಿ ಈಗಾಗಲೇ ಕೋಟ್ಯಾಂತರ ರುಪಾಯಿಗಳನ್ನು ಪಿಎಂ ಕೇರ್ಸ್‌ಗೆ ದೇಣಿಗೆ ನೀಡುವ ಮೂಲಕ ಕೊರೋನಾ ವಿರುದ್ಧ ಹೋರಾಡಲು ದೇಶದ ಜೊತೆಗೆ ಕೈಜೋಡಿಸಿದ್ದಾರೆ. 

Add Asianetnews Kannada as a Preferred SourcegooglePreferred

ವಿರಾಟ್ ಕೊಹ್ಲಿ ಬಳಿಕ ಟೀಂ ಇಂಡಿಯಾ ನಾಯಕ ಯಾರು..?

ಇದೀಗ ವಿರಾಟ್ ಕೊಹ್ಲಿ, ಕೊರೋನಾಗಾಗಿ ಇದೀಗ ತಲೆ ಬೋಳಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸ್ಟೈಲೀಷ್ ಕಿಂಗ್ ವಿರಾಟ್ ಕೊಹ್ಲಿ ತಲೆಗೂದಲು ಹಾಗೂ ಗಡ್ಡದ ಬಗ್ಗೆ ಸಿಕ್ಕಾಪಟ್ಟೆ ಕ್ರೇಜ್ ಇಟ್ಟುಕೊಂಡಿರುವುದು ಎಲ್ಲರಿಗೂ ಗೊತ್ತೇ ಇದೆ. ಹೀಗಿರುವ ವಿರಾಟ್ ಕೊಹ್ಲಿ ತಲೆ ಬೋಳಿಸಿಕೊಳ್ಳುತ್ತಾರಾ ಎಂದರೆ ನಿಜಕ್ಕೂ ಅಚ್ಚರಿ ಆಗಬಹುದು.

ಧೋನಿ,ಕೊಹ್ಲಿ ವಿರುದ್ಧ ಅಸಮಾಧಾನ ಹೊರಹಾಕಿದ ಯುವರಾಜ್; ನಿಜವಾಗುತ್ತಿದೆ ಅಪ್ಪನ ಆರೋಪ!

ಹೌದು, ಡೇವಿಡ್ ವಾರ್ನರ್ ಇದೀಗ ಕೊರೋನಾ ವಿಚಾರವಾಗಿ ವಿರಾಟ್ ಕೊಹ್ಲಿಗೆ ಸವಾಲನ್ನು ಹಾಕಿದ್ದಾರೆ. ಸವಾಲು ಸ್ವೀಕರಿಸಿದರೆ ಕೊಹ್ಲಿ ತಲೆ ಬೋಳಿಸಿಕೊಳ್ಳ ಬೇಕಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

Related Video