ಇಂಡೋ-ಆಸಿಸ್ ಟಿ20: ಮೂವರು RCB ಆಟಗಾರರಿಂದು ಆಡ್ತಾರಾ..?
ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಸಜ್ಜಾಗಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಶಾಕ್ ನೀಡಲು ಆತಿಥೇಯ ಭಾರತ ತಂಡ ತುದಿಗಾಲಿನಲ್ಲಿ ನಿಂತಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೂವರು ಆಟಗಾರರಾದ ವಿರಾಟ್ ಕೊಹ್ಲಿ, ಯುಜುವೇಂದ್ರ ಚಹಲ್ ಜತೆಗೆ ವೇಗಿ ಉಮೇಶ್ ಯಾದವ್ ಕಣಕ್ಕಿಳಿಯುವ ಸಾಧ್ಯತೆಯಿದೆ.