BCCIಗೂ ತಟ್ಟಿತಾ ಮ್ಯಾಚ್ ಫಿಕ್ಸಿಂಗ್ ಭೂತ..?
ಈಗಾಗಲೇ ಸ್ಥಳೀಯ ಕ್ರಿಕೆಟ್ ಟೂರ್ನಿಯಾದ ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿರುವ ಆರೋಪದಡಿ ಇಬ್ಬರು ಕ್ರಿಕೆಟಿಗರು ಸೇರಿದಂತೆ 6 ಮಂದಿಯನ್ನು ಬಂಧಿಸಲಾಗಿತ್ತು. ಇದು ಅಂತಾರಾಷ್ಟ್ರೀಯ ಕ್ರಿಕೆಟಿಗರವರೆಗೂ ಕಬಂದಹಸ್ತ ಚಾಚಿದೆಯಾ ಎನ್ನುವ ಅನುಮಾನ ಮೂಡುತ್ತಿದೆ.
ಬೆಂಗಳೂರು[ನ.01]: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಬಯಲಾಗುತ್ತಿದ್ದಂತೆ, ಇದೀಗ ಕರಾಳಹಸ್ತ ಬಿಸಿಸಿಐಗೂ ತಟ್ಟಿದೆಯಾ ಎನ್ನುವ ಅನುಮಾನ ದಟ್ಟವಾಗತೊಡಗಿದೆ. ಇದರ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ NCA ಮುಖ್ಯಸ್ಥ ರಾಹುಲ್ ದ್ರಾವಿಡ್ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ.
KPL ಫಿಕ್ಸಿಂಗ್: ಇಬ್ಬರು ಕ್ರಿಕೆಟಿಗರು ಬಂಧನ..!
ಹೌದು, ಈಗಾಗಲೇ ಸ್ಥಳೀಯ ಕ್ರಿಕೆಟ್ ಟೂರ್ನಿಯಾದ ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿರುವ ಆರೋಪದಡಿ ಇಬ್ಬರು ಕ್ರಿಕೆಟಿಗರು ಸೇರಿದಂತೆ 6 ಮಂದಿಯನ್ನು ಬಂಧಿಸಲಾಗಿತ್ತು. ಇದು ಅಂತಾರಾಷ್ಟ್ರೀಯ ಕ್ರಿಕೆಟಿಗರವರೆಗೂ ಕಬಂದಹಸ್ತ ಚಾಚಿದೆಯಾ ಎನ್ನುವ ಅನುಮಾನ ಮೂಡುತ್ತಿದೆ.
ಇದರ ಮುಂದುವರೆದ ಭಾಗವಾಗಿ ದಾದಾ ಹಾಗೂ ದ್ರಾವಿಡ್ ಮಾತುಕತೆ ನಡೆಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...