15 ವರ್ಷದ ದಾಖಲೆ ಅಳಿಸಲು ಸಜ್ಜಾದ ರೋಹಿತ್ ಶರ್ಮಾ!

ಕ್ರಿಕೆಟ್‌ನಲ್ಲಿ ಪ್ರತಿ ದಿನ ದಾಖಲೆಗಳು ನಿರ್ಮಾಣವಾಗುತ್ತವೆ. ಹಳೇ ದಾಖಲೆಗಳು ಪುಡಿ ಪುಡಿಯಾಗುತ್ತವೆ. ಆದರೆ ಕಳೆದ 15 ವರ್ಷಗಳಿಂದ ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲೆಯೊಂದು ಅಚ್ಚಳಿಯದೇ ಉಳಿದಿದೆ. ಹಲವರು ಬ್ರೇಕ್ ಮಾಡಲು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ. ಇದೀಗ ಈ ದಾಖಲೆ ಅಳಿಸಿಹಾಕಲು ಟೀಂ ಇಂಡಿಯಾದ ರೋಹಿತ್ ಶರ್ಮಾ ರೆಡಿಯಾಗಿದ್ದಾರೆ.
 
First Published Dec 2, 2019, 12:47 PM IST | Last Updated Dec 2, 2019, 12:47 PM IST

ಕ್ರಿಕೆಟ್‌ನಲ್ಲಿ ಪ್ರತಿ ದಿನ ದಾಖಲೆಗಳು ನಿರ್ಮಾಣವಾಗುತ್ತವೆ. ಹಳೇ ದಾಖಲೆಗಳು ಪುಡಿ ಪುಡಿಯಾಗುತ್ತವೆ. ಆದರೆ ಕಳೆದ 15 ವರ್ಷಗಳಿಂದ ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲೆಯೊಂದು ಅಚ್ಚಳಿಯದೇ ಉಳಿದಿದೆ. ಹಲವರು ಬ್ರೇಕ್ ಮಾಡಲು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ. ಇದೀಗ ಈ ದಾಖಲೆ ಅಳಿಸಿಹಾಕಲು ಟೀಂ ಇಂಡಿಯಾದ ರೋಹಿತ್ ಶರ್ಮಾ ರೆಡಿಯಾಗಿದ್ದಾರೆ.

ಇದನ್ನೂ ಓದಿ: ನಂಬಿ ಬಂದ ಸ್ನೇಹಿತನನ್ನು ನಡು ದಾರಿಯಲ್ಲಿ ಬಿಟ್ಟ ರೋಹಿತ್!

ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲಾಗಿರುವ ಅಪರೂಪದ ದಾಖಲೆ ಮುರಿಯಲು ರೋಹಿತ್ ಶರ್ಮಾಗೆ ಮಾತ್ರ ಸಾಧ್ಯ  ಅನ್ನೋ ಮಾತುಗಳು ಕೇಳಿಬರುತ್ತಿದೆ.

Video Top Stories