Asianet Suvarna News Asianet Suvarna News

ಕೊಹ್ಲಿ-ರೋಹಿತ್ ಇಬ್ಬರಲ್ಲಿ ಯಾರು ಗ್ರೇಟ್..?

ಕ್ರಿಕೆಟ್ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನೇ ಗ್ರೇಟ್ ಎಂದು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಹೇಳಿದ ಆ ಒಂದು ಮಾತು ಇದೀಗ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದೆ.

ಮುಂಬೈ[ನ.10]: ಟೀಂ ಇಂಡಿಯಾದಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿ ಹಾಗೂ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಈ ಇಬ್ಬರು ಅದ್ಭುತ ಫಾರ್ಮ್’ನಲ್ಲಿದ್ದು ಇಬ್ಬರಲ್ಲಿ ಯಾರು ಶ್ರೇಷ್ಠ ಎನ್ನುವ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.

KPL ಫಿಕ್ಸಿಂಗ್: ಸಿಸಿಬಿಯಿಂದ ಅಂತಾರಾಷ್ಟ್ರೀಯ ಬುಕ್ಕಿಯ ಬಂಧನ

ಕ್ರಿಕೆಟ್ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನೇ ಗ್ರೇಟ್ ಎಂದು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಹೇಳಿದ ಆ ಒಂದು ಮಾತು ಇದೀಗ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದೆ.

ಕೊನೆಗೂ ಬಯಲಾಯ್ತ ಧವನ್ ವೀಕ್ನೆಸ್..!

ಹೌದು, ವೀರೂ ಇದೀಗ ಇಬ್ಬರಲ್ಲಿ ಯಾರು ಬೆಸ್ಟ್ ಎನ್ನುವ ವಿಚಾರದಲ್ಲಿ ತುಟಿ ಬಿಚ್ಚಿದ್ದಾರೆ. ಅಷ್ಟಕ್ಕೂ ಸೆಹ್ವಾಗ್ ಹೇಳಿದ್ದೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ