83 ಬಯೋಪಿಕ್; ಫಸ್ಟ್ ಲುಕ್‌ಗೆ ಫಿದಾ ಆದ ಕ್ರಿಕೆಟ್ ಫ್ಯಾನ್ಸ್!
1983ರಲ್ಲಿ ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು. ಇದೀಗ 1983ರ ಕ್ರಿಕೆಟ್ ಪಯಣ ಬಾಲಿವುಡ್‌ನಲ್ಲಿ ಸಿನಿಮಾ ಆಗುತ್ತಿದೆ. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ರಣವೀರ್ ಅನುಕರಣೆಗೆ ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ