ಕಮೆಂಟರಿ ಬದಲು ಸಲಹೆ ನೀಡಲು ಹೋದ ಮಂಜ್ರೇಕರ್‌ಗೆ ಮಂಗಳಾರತಿ!

ಭಾರತದ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಕರ್‌ ಪ್ರತಿ ಬಾರಿ ಟ್ವೀಟ್ ಮೂಲಕ ಎಡವಟ್ಟು ಮಾಡಿಕೊಂಡಿದ್ದೇ ಹೆಚ್ಚು. ಇದೀಗ ಕೊಹ್ಲಿ ಸೈನ್ಯಕ್ಕೆ ಸಲಹೆ ನೀಡಲು ಹೋಗಿ ನಗೆಪಾಟಲಿಗೆ ಗುರಿಯಾಗಿದ್ದಾರೆ.

Share this Video
  • FB
  • Linkdin
  • Whatsapp

ಮುಂಬೈ(ಡಿ.13): ಭಾರತದ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಕರ್‌ ಪ್ರತಿ ಬಾರಿ ಟ್ವೀಟ್ ಮೂಲಕ ಎಡವಟ್ಟು ಮಾಡಿಕೊಂಡಿದ್ದೇ ಹೆಚ್ಚು. ಇದೀಗ ಕೊಹ್ಲಿ ಸೈನ್ಯಕ್ಕೆ ಸಲಹೆ ನೀಡಲು ಹೋಗಿ ನಗೆಪಾಟಲಿಗೆ ಗುರಿಯಾಗಿದ್ದಾರೆ.

ಇದನ್ನೂ ನೋಡಿ: ಕಿತ್ತಾಡಿಕೊಂಡ ಕಾಮೆಂಟೇಟರ್ಸ್: ಯಾಕೆ ಹೀಗೆ..?

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯ ಸೋತ ಬಳಿಕ ಮಂಜ್ರೇಕರ್, ವಿಂಡೀಸ್ ವಿರುದ್ಧ ಭಾರತ ಹೆಚ್ಚಿನ ಪಂದ್ಯ ಆಡಬೇಕು, ಇದು ಟೀಂ ಇಂಡಿಯಾಗೆ ಉತ್ತಮ ಎಂದಿದ್ದರು. ಆದರೆ ಮಂಜ್ರೇಕರ್ ಹೇಳಿಕೆಗೆ 3ನೇ ಟಿ20 ಪಂದ್ಯದ ಬಳಿಕ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ.

Related Video