ಟಿ20 ವಿಶ್ವಕಪ್ ಆಡದೆಯೇ ನಿವೃತ್ತಿಯಾಗ್ತಾರಾ ಧೋನಿ..?

ಒಂದು ದಶಕಗಳ ಕಾಲ ಟೀಂ ಇಂಡಿಯಾದ ಆಧಾರಸ್ತಂಭವಾಗಿದ್ದ ಧೋನಿ, 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಕ್ರಿಕೆಟ್‌ನಿಂದ ದೂರವೇ ಉಳಿದಿರುವುದು ಎಲ್ಲರಿಗೂ ಗೊತ್ತೇ ಇದೆ. 2020ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಧೋನಿ ಖಂಡಿತಾ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುತ್ತಾರೆ ಎನ್ನುವುದು ಅವರ ಅಭಿಮಾನಿಗಳ ನಂಬಿಕೆ.

Share this Video
  • FB
  • Linkdin
  • Whatsapp

ನವದೆಹಲಿ(ಮಾ.15): ಮಹೇಂದ್ರ ಸಿಂಗ್ ಧೋನಿ ಭಾರತ ಕ್ರಿಕೆಟ್ ತಂಡ ಇಡೀ ವಿಶ್ವಕ್ಕೆ ಪರಿಚಯಿಸಿದ ಗ್ರೇಟ್ ಫಿನೀಷರ್, ಚಾಣಾಕ್ಷ ವಿಕೆಟ್ ಕೀಪರ್ ಹಾಗೆಯೇ ಕೂಲ್ ಕ್ಯಾಪ್ಟನ್ ಎನ್ನುವುದರಲ್ಲಿ ಎರಡು ಮಾತಿಲ್ಲ.

IPL 2020: ಕಾದು ನೋಡುವ ತಂತ್ರಕ್ಕೆ ಮೊರೆಹೋದ ಬಿಸಿಸಿಐ..!

ಒಂದು ದಶಕಗಳ ಕಾಲ ಟೀಂ ಇಂಡಿಯಾದ ಆಧಾರಸ್ತಂಭವಾಗಿದ್ದ ಧೋನಿ, 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಕ್ರಿಕೆಟ್‌ನಿಂದ ದೂರವೇ ಉಳಿದಿರುವುದು ಎಲ್ಲರಿಗೂ ಗೊತ್ತೇ ಇದೆ. 2020ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಧೋನಿ ಖಂಡಿತಾ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುತ್ತಾರೆ ಎನ್ನುವುದು ಅವರ ಅಭಿಮಾನಿಗಳ ನಂಬಿಕೆ.

ಐಪಿಎಲ್ ರದ್ದಾದರೂ ಶತಕ ಸಿಡಿಸಿ ಅಬ್ಬರಿಸಿದ ಧೋನಿ!

ಹೀಗಿರುವಾಗಲೇ ಧೋನಿ ಟಿ20 ವಿಶ್ವಕಪ್ ಆಡೋಲ್ಲ ಎನ್ನುವ ಮಾತುಗಳು ಜೋರಾಗಿಯೇ ಕೇಳಿ ಬರುತ್ತಿವೆ. ಯಾಕೆಂದರೆ ಅದಕ್ಕೆ ಕಾರಣಗಳು ಇದ್ದಾವೆ. ಏನವು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. 

Related Video