ಐಸಿಸಿ ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ; ಇಲ್ಲಿದೆ ನೋಡಿ ಟೂರ್ನಿಯ ಕಂಪ್ಲೀಟ್ ಡೀಟೈಲ್ಸ್

ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ಕ್ಷಣಗಣನೆ
ಅಕ್ಟೋಬರ್ 05 ರಿಂದ ನವೆಂಬರ್ 19ವರೆಗೆ ವಿಶ್ವಕಪ್ ಸಂಗ್ರಾಮ
ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ
ದೇಶದ 10 ಸ್ಟೇಡಿಯಂನಲ್ಲಿ ವಿಶ್ವಕಪ್ ಕದನ

Share this Video
  • FB
  • Linkdin
  • Whatsapp

- ನವೀನ್ ಕೊಡಸೆ, ಏಷ್ಯಾನೆಟ್ ಸುವರ್ಣ ನ್ಯೂಸ್

ಬೆಂಗಳೂರು(ಅ.04): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ನವೆಂಬರ್ 19ರವರೆಗೆ ಭಾರತದ 10 ವಿವಿಧ ಸ್ಟೇಡಿಯಂಗಳಲ್ಲಿ ಜರುಗಲಿದೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಿದೆ. 

ಇನ್ನು ಈ ವಿಶ್ವಕಪ್ ಟೂರ್ನಿಯಲ್ಲಿ ಯಾವೆಲ್ಲಾ ತಂಡಗಳು ಭಾಗವಹಿಸುತ್ತಿವೆ. ಟೂರ್ನಿಯ ಮಾದರಿ ಹೇಗಿರಲಿದೆ? ಸೆಮಿಫೈನಲ್, ಫೈನಲ್ ಪಂದ್ಯಗಳು ಎಲ್ಲಿ ಯಾವಾಗ ನಡೆಯಲಿದೆ? ಎನ್ನುವ ನಿಮ್ಮೆಲ್ಲ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. ಭಾರತ ದಶಕದ ಬಳಿಕ ಐಸಿಸಿ ಟ್ರೋಫಿ ಬರ ನೀಗಿಸಿಕೊಳ್ಳುತ್ತಾ ಎನ್ನುವುದನ್ನು ಕಾಮೆಂಟ್ ಮಾಡಿ..

Related Video