ಇಲ್ಲಿದೆ ನೋಡಿ ಇಂಡೋ-ಕಿವೀಸ್ 4ನೇ ಟಿ20 ಪಂದ್ಯದ ಹೈಲೈಟ್ಸ್

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 8 ವಿಕೆಟ್ ಕಳೆದುಕೊಂಡು 165 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ನ್ಯೂಜಿಲೆಂಡ್ ಸಹಾ 165 ರನ್ ಬಾರಿಸಲಷ್ಟೇ ಶಕ್ತವಾಯಿತು. ಪಂದ್ಯ ಟೈ ಆಗಿದ್ದರಿಂದ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಯಿತು.

First Published Feb 1, 2020, 4:46 PM IST | Last Updated Feb 1, 2020, 4:46 PM IST

ವೆಲ್ಲಿಂಗ್ಟನ್[ಫೆ.01]: ಭಾರತ-ನ್ಯೂಜಿಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯವೂ ಸೂಪರ್ ಓವರ್ ಕಾದಾಟಕ್ಕೆ ಸಾಕ್ಷಿಯಾಯಿತು. ಸೂಪರ್ ಓವರ್ ಅದೃಷ್ಠ ಪರೀಕ್ಷೆಯಲ್ಲಿ ವಿರಾಟ್ ಪಡೆ ಮತ್ತೊಮ್ಮೆ ಜಯಭೇರಿ ಬಾರಿಸಿದೆ.

ಮತ್ತೆ ಸೂಪರ್ ಓವರ್‌ ಗೆದ್ದ ಟೀಂ ಇಂಡಿಯಾ

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 8 ವಿಕೆಟ್ ಕಳೆದುಕೊಂಡು 165 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ನ್ಯೂಜಿಲೆಂಡ್ ಸಹಾ 165 ರನ್ ಬಾರಿಸಲಷ್ಟೇ ಶಕ್ತವಾಯಿತು. ಪಂದ್ಯ ಟೈ ಆಗಿದ್ದರಿಂದ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಯಿತು.

ಲೈಫ್‌ನಲ್ಲಿ ನೀನು ಏನೂ ಆಗೊಲ್ಲ ಎನಿಸಿಕೊಂಡವರು ಶಾರ್ದೂಲ್ ಕಥೆಯನ್ನೊಮ್ಮೆ ಓದಿ

4ನೇ ಟಿ20 ಪಂದ್ಯ ಹೇಗಿತ್ತು..? ಯಾರೆಲ್ಲಾ ಮಿಂಚಿದರು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ...