ವೈಟ್ ವಾಶ್‌ನಿಂದ ತಪ್ಪಿಸಿಕೊಳ್ಳುತ್ತಾ ನ್ಯೂಜಿಲೆಂಡ್..?

5 ಪಂದ್ಯಗಳ ಟಿ20 ಸರಣಿಯಲ್ಲಿ, ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಟೀಂ ಇಂಡಿಯಾ ಚುಟುಕು ಕ್ರಿಕೆಟ್‌ ಸರಣಿ ಕೈವಶ ಮಾಡಿಕೊಂಡಿದೆ. ಇದೀಗ ನಾಲ್ಕನೇ ಪಂದ್ಯದಲ್ಲೂ ಟೀಂ ಇಂಡಿಯಾ ಗೆಲುವಿನ ಕನವರಿಕೆಯಲ್ಲಿ ಕಣಕ್ಕಿಳಿಯಲು ರೆಡಿಯಾಗಿದೆ.

Share this Video
  • FB
  • Linkdin
  • Whatsapp

ವೆಲ್ಲಿಂಗ್ಟನ್(ಜ.31): ಕ್ರಿಕೆಟ್‌ ಅಭಿಮಾನಿಗಳು ಸೂಪರ್ ಓವರ್ ಗುಂಗಿನಿಂದ ಹೊರ ಬಂದಿಲ್ಲ. ಹೀಗಿರುವಾಗಲೇ ನಾಲ್ಕನೇ ಟಿ20 ಪಂದ್ಯಕ್ಕೆ ಇಂಡೋ-ಕಿವೀಸ್ ತಂಡಗಳು ಸಜ್ಜಾಗಿವೆ.

ಟಿ20 ಸರಣಿ ಕ್ಲೀನ್‌ ಸ್ವೀಪ್‌ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!

5 ಪಂದ್ಯಗಳ ಟಿ20 ಸರಣಿಯಲ್ಲಿ, ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಟೀಂ ಇಂಡಿಯಾ ಚುಟುಕು ಕ್ರಿಕೆಟ್‌ ಸರಣಿ ಕೈವಶ ಮಾಡಿಕೊಂಡಿದೆ. ಇದೀಗ ನಾಲ್ಕನೇ ಪಂದ್ಯದಲ್ಲೂ ಟೀಂ ಇಂಡಿಯಾ ಗೆಲುವಿನ ಕನವರಿಕೆಯಲ್ಲಿ ಕಣಕ್ಕಿಳಿಯಲು ರೆಡಿಯಾಗಿದೆ.

ಭಾರತ ಎದುರಿನ ಏಕದಿನ ಸರಣಿಗೆ ನ್ಯೂಜಿಲೆಂಡ್ ತಂಡ ಪ್ರಕಟ

ಇನ್ನು ಸತತ ಮೂರು ಪಂದ್ಯಗಳಲ್ಲೂ ಸೋತಿರುವ ಕಿವೀಸ್ ಪಡೆ, ವೈಟ್ ವಾಶ್ ಭೀತಿ ಎದುರಿಸುತ್ತಿದೆ. ಈ ಮುಖಭಂಗದಿಂದ ಪಾರಾಗಲು ನ್ಯೂಜಿಲೆಂಡ್ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

Related Video