Asianet Suvarna News Asianet Suvarna News

ಟಿ20 ಸರಣಿಯಲ್ಲಿ ಟೀಂ ಇಂಡಿಯಾಗೆ ಸಿಕ್ಕಿದ್ದೇನು..?

ಈ ಹಿಂದಿನ ನ್ಯೂಜಿಲೆಂಡ್ ಪ್ರವಾಸದಲ್ಲಿ ಭಾರತ ತಂಡ ಟಿ20 ಸರಣಿ ಜಯಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಟೀಂ ಇಂಡಿಯಾ ಸರಣಿ ಗೆಲ್ಲುವುದು ಮಾತ್ರವಲ್ಲದೇ ಸ್ಮರಣೀಯ ಪಂದ್ಯಗಳಿಗೂ ಸಾಕ್ಷಿಯಾಯಿತು.

ಬೆಂಗಳೂರು(ಫೆ.04): ಭಾರತ-ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಮೂಲಕ ವರ್ಷದ ಮೊದಲ ವಿದೇಶಿ ಪ್ರವಾಸವನ್ನು ಟೀಂ ಇಂಡಿಯಾ ಭರ್ಜರಿಯಾಗಿಯೇ ಶುಭಾರಂಭ ಮಾಡಿದೆ.

ಟೀಂ ಇಂಡಿಯಾದ ಅತ್ಯುತ್ತಮ ಕ್ಯಾಪ್ಟನ್ ಹೆಸರು ಬಹಿರಂಗ ಪಡಿಸಿದ ರೋಹಿತ್!

ಈ ಹಿಂದಿನ ನ್ಯೂಜಿಲೆಂಡ್ ಪ್ರವಾಸದಲ್ಲಿ ಭಾರತ ತಂಡ ಟಿ20 ಸರಣಿ ಜಯಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಟೀಂ ಇಂಡಿಯಾ ಸರಣಿ ಗೆಲ್ಲುವುದು ಮಾತ್ರವಲ್ಲದೇ ಸ್ಮರಣೀಯ ಪಂದ್ಯಗಳಿಗೂ ಸಾಕ್ಷಿಯಾಯಿತು.

ಕಿವೀಸ್ ವಿರುದ್ಧದ ಟಿ20 ಸರಣಿಯಲ್ಲಿ ಕನ್ನಡಿಗ ರಾಹುಲ್ ಬರೆದ ಅಪರೂಪದ ದಾಖಲೆಗಳಿವು

ಇಂಡೋ-ಕಿವೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿ ಹೇಗಿತ್ತು..? ಇದರಲ್ಲಿ ಟೀಂ ಇಂಡಿಯಾಗೆ ಸಿಕ್ಕಿದ್ದೇನು..? ಟೀಂ ಇಂಡಿಯಾ ಅನುಭವಿಸಿದ ನಿರಾಸೆಗಳೇನು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ...
 
Video Top Stories