Asianet Suvarna News Asianet Suvarna News

ತಿರುವನಂತಪುರಂ ಸ್ಟೇಡಿಯಂ ಬಳಿ ರೋಹಿತ್-ಕೊಹ್ಲಿ ದೊಡ್ಡ ಕಟೌಟ್

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ಕ್ಷಣಗಣನೆ
ಕೇರಳದ ಗ್ರೀನ್‌ಫೀಲ್ಡ್‌ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಮೊದಲ ಪಂದ್ಯ
ಇಂಡೋ-ಆಫ್ರಿಕಾ ಪಂದ್ಯ ಕಣ್ತುಂಬಿಕೊಳ್ಳಲು ರೆಡಿಯಾದ ಕ್ರಿಕೆಟ್ ಫ್ಯಾನ್ಸ್‌
ಸ್ಟೇಡಿಯಂ ಹೊರಗೆ ರೋಹಿತ್, ಕೊಹ್ಲಿ ದೊಡ್ಡ ಕಟೌಟ್ ನಿರ್ಮಾಣ

ತಿರುವನಂತಪುರಂ(ಸೆ.28): ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಇಲ್ಲಿನ ಗ್ರೀನ್‌ಫೀಲ್ಡ್‌ ಅಂತಾರಾಷ್ಟ್ರೀಯ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಪಂದ್ಯ ಆರಂಭಕ್ಕೂ ಮುನ್ನ ಕ್ರಿಕೆಟ್ ಅಭಿಮಾನಿಗಳು ಸ್ಟೇಡಿಯಂ ಬಳಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಹಲವು ಕ್ರಿಕೆಟಿಗರ ಬೃಹತ್ ಕಟೌಟ್ ನಿರ್ಮಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Video Top Stories