ಟೀಂ ಇಂಡಿಯಾ ಕೆಲ ಆಟಗಾರರಿಗಿದು ಮಾಡು ಇಲ್ಲವೇ ಮಡಿ ಸರಣಿ.!

ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಬಲಿಷ್ಠ ತಂಡ ಕಟ್ಟಲು ವಿರಾಟ್ ಕೊಹ್ಲಿ ಪ್ಲಾನ್ ಮಾಡಿದ್ದು, ಈಗಾಗಲೇ ಸಾಕಷ್ಟು ಪ್ರಯೋಗಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ಈ ಸರಣಿ ಸಾಕಷ್ಟು ಮಹತ್ವ ಪಡೆದಿದೆ.

First Published Jan 5, 2020, 6:29 PM IST | Last Updated Jan 5, 2020, 6:29 PM IST

ಗುವಾಹಟಿ[ಜ.05]: ವರ್ಷದ ಮೊದಲ ಟಿ20 ಸರಣಿಗೆ ಭಾರತ-ಶ್ರೀಲಂಕಾ ತಂಡಗಳು ಸಜ್ಜಾಗಿವೆ. ಗೆಲುವಿನೊಂದಿಗೆ ಶುಭಾರಂಭ ಮಾಡಲು ಉಭಯ ತಂಡಗಳು ಸಜ್ಜಾಗಿವೆ.

ಲಂಕಾ ಎದುರು ಯಾರ್ಕರ್ ಸ್ಪೆಷಲಿಸ್ಟ್ ಬುಮ್ರಾ ಕಮ್‌ಬ್ಯಾಕ್

ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಬಲಿಷ್ಠ ತಂಡ ಕಟ್ಟಲು ವಿರಾಟ್ ಕೊಹ್ಲಿ ಪ್ಲಾನ್ ಮಾಡಿದ್ದು, ಈಗಾಗಲೇ ಸಾಕಷ್ಟು ಪ್ರಯೋಗಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ಈ ಸರಣಿ ಸಾಕಷ್ಟು ಮಹತ್ವ ಪಡೆದಿದೆ.

ಇಂದು ಭಾರತ-ಲಂಕಾ ಮೊದಲ ಟಿ20; ಈ ಇಬ್ಬರ ಮೇಲೆ ಎಲ್ಲರ ಚಿತ್ತ

ಈ ಸರಣಿ ಟೀಂ ಇಂಡಿಯಾದ ಕೆಲ ಆಟಗಾರರ ಪಾಲಿಗೆ ಅಗ್ನಿ ಪರೀಕ್ಷೆಯಾಗಲಿದೆ. ಈ ಸರಣಿ  ಆ ಆಟಗಾರರಿಗೆಲ್ಲ ಮಾಡು ಇಲ್ಲವೇ ಮಡಿ ಎನ್ನುವಂತಾಗಿದೆ. ಅಷ್ಟಕ್ಕೂ ಯಾರು ಆ ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...