ಸಕಲಕಲಾವಲ್ಲಭ ನಮ್ಮ ಕನ್ನಡಿಗ ರಾಹುಲ್

ಕೆ.ಎಲ್. ರಾಹುಲ್ ವಿಕೆಟ್ ಕೀಪರ್ ಆಗಿ, ಆರಂಭಿಕ ಬ್ಯಾಟ್ಸ್‌ಮನ್‌ ಆಗಿ ತಂಡದ ನಿರೀಕ್ಷೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಕಿವೀಸ್ ಎದುರಿನ ಟಿ20 ಸರಣಿಯಲ್ಲಿ ಗರಿಷ್ಠ ರನ್ ಸ್ಕೋರರ್ ಆಗಿಯೂ ಹೊರಹೊಮ್ಮುವ ಮೂಲಕ ಸರಣಿಶ್ರೇಷ್ಠ ಪ್ರಶಸ್ತಿಯನ್ನಯ ರಾಹುಲ್ ಬಾಚಿಕೊಂಡಿದ್ದರು.

First Published Feb 3, 2020, 3:33 PM IST | Last Updated Feb 3, 2020, 3:33 PM IST

ಮೌಂಟ್‌ ಮಾಂಗನ್ಯುಯಿ(ಫೆ.02): ಕನ್ನಡಿಗ ಕೆ.ಎಲ್. ರಾಹುಲ್ 2020ರ ವರ್ಷವನ್ನು ಭರ್ಜರಿಯಾಗಿಯೇ ಆರಂಭಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ರಾಹುಲ್ ಸಕಲಕಲಾವಲ್ಲಭನಾಗಿ ಗಮನ ಸೆಳೆದಿದ್ದಾರೆ.

ಕಿವೀಸ್ ನೆಲದಲ್ಲಿ ಟೀಂ ಇಂಡಿಯಾವೇ ಸೂಪರ್..!

ಹೌದು, ಕೆ.ಎಲ್. ರಾಹುಲ್ ವಿಕೆಟ್ ಕೀಪರ್ ಆಗಿ, ಆರಂಭಿಕ ಬ್ಯಾಟ್ಸ್‌ಮನ್‌ ಆಗಿ ತಂಡದ ನಿರೀಕ್ಷೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಕಿವೀಸ್ ಎದುರಿನ ಟಿ20 ಸರಣಿಯಲ್ಲಿ ಗರಿಷ್ಠ ರನ್ ಸ್ಕೋರರ್ ಆಗಿಯೂ ಹೊರಹೊಮ್ಮುವ ಮೂಲಕ ಸರಣಿಶ್ರೇಷ್ಠ ಪ್ರಶಸ್ತಿಯನ್ನಯ ರಾಹುಲ್ ಬಾಚಿಕೊಂಡಿದ್ದರು.

ಕಿವೀಸ್ ವಿರುದ್ಧದ ಟಿ20 ಸರಣಿಯಲ್ಲಿ ಕನ್ನಡಿಗ ರಾಹುಲ್ ಬರೆದ ಅಪರೂಪದ ದಾಖಲೆಗಳಿವು

ಇನ್ನು ಓಪನ್ನಿಂಗ್ ಹಾಗೂ ವಿಕೆಟ್ ಕೀಪಿಂಗ್ ಮಾತ್ರವಲ್ಲದೇ ಕೊನೆಯ ಟಿ20 ಪಂದ್ಯದಲ್ಲಿ ಹಂಗಾಮಿ ನಾಯಕನಾಗಿಯೂ ರಾಹುಲ್ ಸೈ ಎನಿಸಿಕೊಂಡರು. ಈ ಕುರಿತಾದ ವಿವರ ಇಲ್ಲಿದೆ ನೋಡಿ..