Asianet Suvarna News Asianet Suvarna News

ಸೋಲಿನ ಸರಪಳಿ ಕಳಚುತ್ತಾ ಟೀಂ ಇಂಡಿಯಾ..?

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ 3-0 ಅಂತರದಲ್ಲಿ ಸೋತು ಮುಖಭಂಗ ಅನುಭವಿಸಿರುವ ಭಾರತ ಸೋಲಿನ ಸರಪಳಿಯಿಂದ ಹೊರಬರುವ ಲೆಕ್ಕಾಚಾರದಲ್ಲಿದೆ. ಆದರೆ ಆ ಲೆಕ್ಕಾಚಾರ ವಿರಾಟ್ ಪಡೆಗೆ ಅಷ್ಟು ಸುಲಭವಲ್ಲ. ಏಕೆಂದರೆ, ದಕ್ಷಿಣ ಆಫ್ರಿಕಾ ತಂಡವು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿ ಆತ್ಮವಿಶ್ವಾಸದಿಂದ ಬೀಗುತ್ತಿದೆ.

First Published Mar 12, 2020, 1:33 PM IST | Last Updated Mar 12, 2020, 1:33 PM IST

ಧರ್ಮಶಾಲಾ(ಮಾ.12): ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಪಂದ್ಯಕ್ಕೆ ಕೌಂಟ್‌ ಡೌನ್ ಆರಂಭವಾಗಿದೆ. ತವರಿನಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಲು ವಿರಾಟ್ ಪಡೆ ಎದುರು ನೋಡುತ್ತಿದೆ. 

ಇಂಡೋ-ಆಫ್ರಿಕಾ ಮೊದಲ ಪಂದ್ಯ ನಡಿಯೋದು ಡೌಟ್..!

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ 3-0 ಅಂತರದಲ್ಲಿ ಸೋತು ಮುಖಭಂಗ ಅನುಭವಿಸಿರುವ ಭಾರತ ಸೋಲಿನ ಸರಪಳಿಯಿಂದ ಹೊರಬರುವ ಲೆಕ್ಕಾಚಾರದಲ್ಲಿದೆ. ಆದರೆ ಆ ಲೆಕ್ಕಾಚಾರ ವಿರಾಟ್ ಪಡೆಗೆ ಅಷ್ಟು ಸುಲಭವಲ್ಲ. ಏಕೆಂದರೆ, ದಕ್ಷಿಣ ಆಫ್ರಿಕಾ ತಂಡವು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿ ಆತ್ಮವಿಶ್ವಾಸದಿಂದ ಬೀಗುತ್ತಿದೆ.

ಧರ್ಮಶಾಲಾದಲ್ಲಿಂದು ಇಂಡೋ-ಆಫ್ರಿಕಾ ಮೊದಲ ಒನ್ ಡೇ ಮ್ಯಾಚ್

ಮೊದಲ ಏಕದಿನ ಪಂದ್ಯ ಹೇಗಿರಲಿದೆ. ಯಾರ ಕೈ ಮೇಲಾಗಬಹುದು, ವಿರಾಟ್ ಪಡೆ ಸೋಲಿನ ಸರಪಳಿ ಕಳಚುತ್ತಾ ಎನ್ನುವುದರ ಸಂಪೂರ್ಣ ವಿಶ್ಲೇಷಣೆ ಇಲ್ಲಿದೆ ನೋಡಿ.

Video Top Stories